ಲಿಂಗಾನುಪಾತದಲ್ಲಿ ಮಂಡ್ಯವು ಅತೀ ಹಿಂದುಳಿದಿದೆ. ಮಂಡ್ಯದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ ಎಂಬುದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ಬಿಡುಗಡೆ ಮಾಡಿರುವ ವರದಿಯಿಂದ ಬಹಿರಂಗವಾಗಿದೆ....
ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯಗಳು ಒಂದು ರೀತಿಯ ನಿಶಬ್ದ ಯುದ್ಧವಾಗಿದೆ. ಕಣ್ಣಿಗೆ ಕಾಣದೆ ನಾಲ್ಕು ಗೋಡೆಯ ನಡುವೆ ಹೆಣ್ಣಿನ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳಾದ ಹೆಣ್ಣು ಭ್ರೂಣಹತ್ಯೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಹಿಂಸೆ...