3 ವರ್ಷದ ಬಾಲಕಿಯ ಮೇಲೆ 17 ವರ್ಷದ ಕಾಮುಕ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ವಿರೋಧಿಸಿದ ಕಾರಣ ಬಾಲಕಿಯ ಮುಖಕ್ಕೆ ಕಲ್ಲಿನಿಂದ ಹಲ್ಲೆಗೈದು ಗಂಭೀರವಾಗಿ ಗಾಯಗೊಳಿಸಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮೈಲಾಡುತುರೈನಲ್ಲಿ ನಡೆದಿದೆ.
ಮೈಲಾಡುತುರೈ...
ತನ್ನ ಮೂರು ದಶಕಗಳ ಮೃತ್ತಿಜೀವನದಲ್ಲಿ ಸುಮಾರು 300 ಮಕ್ಕಳ ಮೇಲೆ ಶಸ್ತ್ರಚಿಕಿತ್ಸಕನೊಬ್ಬ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಪ್ರಕರಣ ಫ್ರಾನ್ಸ್‌ನಲ್ಲಿ ಬೆಳಕಿಗೆ ಬಂದಿದೆ. ಕಾಮುಕ ಆರೋಪಿ, ಶಸ್ತ್ರಚಿಕಿತ್ಸಕ (ಸರ್ಜನ್) ಜೊಯೆಲ್...
ಮಹಾರಾಷ್ಟ್ರದ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅಕ್ಷಯ್ ಶಿಂಧೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಆತನನ್ನು ಎನ್‌ಕೌಂಟರ್ ಮಾಡಿ, ಹತ್ಯೆಗೈಯಲು ಐವರು ಪೊಲೀಸರು ಕಾರಣ ಎಂದು ನ್ಯಾಯಾಂಗ ತನಿಖೆ ಹೇಳಿದೆ.
ಆರೋಪಿ ಅಕ್ಷಯ್...
ಕ್ರೀಡಾಪಟು, ದಲಿತ ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ 58 ಆರೋಪಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 42 ಮಂದಿ ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಪತ್ತನಂತಿಟ್ಟ ಜಿಲ್ಲೆಯ ಬಾಲಕಿಯ...
ಅಪ್ರಾಪ್ತ ಬಾಲಕಿಯ ಮೇಲೆ ಸುಮಾರು ನಾಲ್ಕು ವರ್ಷಗಳಿಂದ ಸುಮಾರು 64 ಮಂದಿ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ, ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಐದು ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು...