ಯಾದಗಿರಿ | ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಪ್ರಕರಣ ದಾಖಲು

ವಿವಾಹಿತೆ ಮಹಿಳೆಗೆ ಜೀವ ಬೆದರಿಕೆಯೊಡ್ಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುರುಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಉಮಾದೇವಿ ಎಂಬುವವರು ಆರೋಪಿ ವೀರೂಪಾಕ್ಷಿ ಎಂಬುವವರ ವಿರುದ್ಧ ನೀಡಿದ್ದ ದೂರಿನ...

ಲೈಂಗಿಕ ದೌರ್ಜನ್ಯದ ಭಯದಲ್ಲಿ ಶಾಲಾ ಕಟ್ಟಡದಿಂದ ಹಾರಿದ್ದ ವಿದ್ಯಾರ್ಥಿನಿ; ಶಿಕ್ಷಕನಿಗೆ 10 ವರ್ಷ ಜೈಲು

ಶಿಕ್ಷಕ ತನ್ನ ಮೇಲೆ ಲೈಂಗಿಕದೌರ್ಜನ್ಯ ಎಸಗುತ್ತಾನೆಂಬ ಭಯದಲ್ಲಿ ವಿದ್ಯಾರ್ಥಿನಿಯೊಬ್ಬರು ಶಾಲೆಯ ಕಟ್ಟಡ ಮೇಲಿಂದ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ, ಆರೋಪಿ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿನ...

ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ದೌರ್ಜನ್ಯ; ಐಎಎಸ್‌ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಹಲವಾರು ಮಹಿಳಾ ಸಿಬ್ಬಂದಿಗಳ ಮೇಲೆ ಐಎಎಸ್‌ ಅಧಿಕಾರಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣ ನ್ಯಾಗಾಲ್ಯಾಂಡ್‌ನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಎಸ್‌ಐಟಿ ರಚಿಸಲಾಗಿದೆ. ನಾಗಾಲ್ಯಾಂಡ್ ಹೂಡಿಕೆ...

ಮಂಗಳೂರು | ಬಸ್‌ನಲ್ಲಿ ಯುವತಿಗೆ ಗ್ರಾಮ ಪಂ. ಸದಸ್ಯನಿಂದ ಲೈಂಗಿಕ ಕಿರುಕುಳ; ಆರೋಪಿ ಮೇಲೆ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಾಮುಕ ಪುಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಗಳೂರು ಬಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ...

ಎಚ್.ಡಿ.ಕೋಟೆ | ಅಂಗನವಾಡಿ ಶಿಕ್ಷಕಿಗೆ ಲೈಂಗಿಕ ಕಿರುಕುಳ, ಹಲ್ಲೆ

ಅಂಗನವಾಡಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕಿಗೆ ದುರುಳನೊಬ್ಬ ಲೈಂಗಿಕ ಕಿರುಕುಳ ನೀಡಿ, ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಎಲೆಹುಂಡಿ ಗ್ರಾಮದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Sexual Harassment