ಲೈಂಗಿಕ ಅಪರಾಧಗಳ ಅಪ್ರಾಪ್ತ ಸಂತ್ರಸ್ತರ ರಕ್ಷಣೆ ಮತ್ತು ಪುನರ್ವಸತಿಗಾಗಿ ‘SOP’ ರಚಿಸಿದ ಹೈಕೋರ್ಟ್‌

ಲೈಂಗಿಕ ಅಪರಾಧಗಳಿಗೆ ತುತ್ತಾಗುವ ಅಪ್ರಾಪ್ತ ಸಂತ್ರಸ್ತರ ರಕ್ಷಣೆ ಮತ್ತು ಪುನರ್ವಸತಿಗಾಗಿ ಕರ್ನಾಟಕ ಹೈಕೋರ್ಟ್, 'ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ' (SOP 2025)ಅನ್ನು ರಚಿಸಿದೆ. ಸಂಬಂಧಿತ ಎಲ್ಲ ಸಂಸ್ಥೆಗಳು ಈ ಎಸ್‌ಒಪಿಯನ್ನು ಅನುಸರಿಸಬೇಕು ಎಂದು ಹೇಳಿದೆ....

ಮಹಿಳೆಗೆ ಅವಮಾನ, ಕೊಲೆ ಬೆದರಿಕೆ, ಜಾತಿ ನಿಂದನೆ: ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್

ಸ್ವಘೋಷಿತ ಧರ್ಮ ರಕ್ಷಕನಾಗಿ ಗುರುತಿಸಿಕೊಂಡಿರುವ, ಹಿಂದುತ್ವ ಹೋರಾಟದ ಹೆಸರಲ್ಲಿ ಕೆಟ್ಟ ಭಾಷೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಳಸಿ ಹೋರಾಟಗಾರರನ್ನು ನಿಂದಿಸುತ್ತಿರುವ ಪುನೀತ್‌ ಕೆರೆಹಳ್ಳಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: sexual offence