ಬುಧವಾರ ಬೆಳಿಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ – ಅಜಿತ್ ಬಣ) ನಾಯಕ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಎನ್‌ಸಿಪಿ (ಅಜಿತ್ ಬಣ)ವು ತನ್ನ ಸರ್ವೋಚ್ಚ ನಾಯಕನನ್ನು ಕಳೆದುಕೊಂಡಿದೆ. ಈಗ,...
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು...
ಬುಧವಾರ (ಜ.28) ಮುಂಜಾನೆಯೇ ದುರದೃಷ್ಟಕರ ದುರ್ಘಟನೆಯೊಂದು ಸಂಭವಿಸಿವೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಅವರ ಖಾಸಗಿ ಜೆಟ್ ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ತಾಂತ್ರಿಕ ದೋಷಗಳನ್ನು...
ಶರದ್ ಪವಾರ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ಅದಾನಿಯನ್ನು ‘ಪರಿಶ್ರಮಿ, ಸುಧಾರಕ, ಕೈಲಾಸದಿಂದ ಧರೆಗಿಳಿದವನು’ ಎಂದೆಲ್ಲ ಬಣ್ಣಿಸಿದ್ದಾರೆ.
ರಾಜಕೀಯದಲ್ಲಿ ರಾಜಕಾರಣಿಗಳು ಮತ್ತು ಉದ್ಯಮಗಳ ನಡುವಿನ ಸ್ನೇಹವನ್ನು ಅನುಮಾನದಿಂದಲೇ ನೋಡಲಾಗುತ್ತದೆ. ಇದಕ್ಕೆ ಮುಖ್ಯಕಾರಣ, ಇವರ ನಡುವಿನ...
ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಮತ್ತು ತಮ್ಮ ಪಕ್ಷ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...