ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ತಾಲೂಕಿನ ಅಂತರಗಂಗೆ, ಬಾರಂದೂರು, ಹಿರಿಯೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ...
ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಂಜುಂಡಪ್ಪಅವರ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿನೀಡಿ ಸಾಂತ್ವನ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಹರಮಘಟ್ಟ ಗ್ರಾಮದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ (ಏ.13) ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್...
ಸಾಂಸ್ಕೃತಿಕ ನಾಯಕ ಬಸವಣ್ಣನವರ ತತ್ವ, ಸಿದ್ಧಾಂತವನ್ನು ಕಾಂಗ್ರೆಸ್ ಸರ್ಕಾರ ರೂಢಿಸಿಕೊಂಡಿದೆ. ಇಲ್ಲಿ ಎಲ್ಲಾ ಜಾತಿ- ಧರ್ಮಗಳನ್ನು ಸಮಾನತೆಯಿಂದ ಕಾಣುವ ಜೊತೆಗೆ, ತಳ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲಾಗುತ್ತಿದೆ ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ...
ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ರಾಮಣ್ಣ ಶ್ರೇಷ್ಟಿಪಾರ್ಕ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಗಾಂಧಿ...
ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು...