ಕಾಂಗ್ರೆಸ್ ಸರ್ಕಾರ ಮುಂದಿನ 16ನೇ ಹಣಕಾಸು ಆಯೋಗದ ಮುಂದೆ ಯಾವ ರೀತಿ ತನ್ನ ಬೇಡಿಕೆ ಮಂಡಿಸಲಿದೆ?

ರಾಜ್ಯಗಳಿಗೆ ಜನಸಂಖ್ಯೆ ಆಧಾರಿತ ತೆರಿಗೆ ಸಂಗ್ರಹವನ್ನು ಹಂಚಿಕೆ ಮಾಡುವುದರಿಂದಾಗಿ ಅತಿ ಹೆಚ್ಚು ತೆರಿಗೆ ಸಂಗ್ರಹ ಮಾಡಿ ಕೇಂದ್ರಕ್ಕೆ ಒಪ್ಪಿಸುತ್ತಿರುವ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ. 3.64ರಷ್ಟು ಮಾತ್ರ ಹಂಚಿಕೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಸಿದ್ದರಾಮಯ್ಯನವರು...

ಶಿವಮೊಗ್ಗ | ದ್ವೇಷ ಬಿತ್ತುತ್ತಿರುವ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹ

ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿರುವ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ...

ತುಮಕೂರು | ಜನವರಿ 29ರಂದು ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ತುಮಕೂರು ಜಿಲ್ಲೆಯಲ್ಲಿ ಒಂದು ಸಾವಿರಕೋಟಿ ವೆಚ್ಚದಲ್ಲಿ ಆರಂಭವಾಗಲಿರುವ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024 ಜನವರಿ 29, ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ...

ತುಮಕೂರು | ಸಿದ್ದರಾಮಯ್ಯ ಬಳಿಕ ದಲಿತರಿಗೆ ಸಿಎಂ ಸ್ಥಾನ ನೀಡಿ: ಜ್ಞಾನಪ್ರಕಾಶ್ ಸ್ವಾಮೀಜಿ

ಸಿದ್ದರಾಮಯ್ಯನವರ ಬಳಿಕ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ಒತ್ತಾಯಿಸಿದರು. ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಛಲವಾದಿ ಮಹಾಸಭಾದಿಂದ ಆಯೋಜಿಸಿದ್ದ ಶ್ರೀಜ್ಞಾನಪ್ರಕಾಶ್ ಸ್ವಾಮೀಜಿ ಅವರಿಗೆ...

ಮೈಸೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬದ್ಧವಾಗಿದೆ. ಮೈಸೂರಿನ ಅಭಿವೃದ್ಧಿ, ಪ್ರವಾಸೋದ್ಯಮ, ಸಾಂಸ್ಕೃತಿಕ ನಗರವಾಗಿ ಅಭಿವೃದ್ಧಿಗೊಳಿಸುವ ದೃಷ್ಟಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Siddaramaiah