ಸಿಂಧನೂರು | ಲಾರಿ-ಹಾಲಿನ್‌ ಟ್ಯಾಂಕ್‌ ಮುಖಾಮುಖಿ ಡಿಕ್ಕಿ : ಓರ್ವ ಸಾವು, ಹಲವರಿಗೆ ಗಾಯ

ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಹೆಚ್.ಪಿ.ಕಂಪನಿ ಸಮೀಪ ಲಾರಿ ಮತ್ತು ಹಾಲಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ ಸಾವನ್ನಪ್ಪಿದ್ದು, ಹಾಲಿನ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ. ಗೊಬ್ಬರ...

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಕಾರಟಗಿ ಪಟ್ಟಣದ ಬೇವಿನಾಳ ಗ್ರಾಮದ ದೊಡ್ಡ ಈರಮ್ಮ ಬಸಣ್ಣ ನಾಯಕ (38) ಮೃತ...

ಸಿಂಧನೂರು | ಅತಿಕ್ರಮಣ ಕಟ್ಟಡ ತೆರವುಗೊಳಿಸಲು ಆಗ್ರಹ

ಸಿಂಧನೂರು ನಗರದ ಚನ್ನಮ್ಮ ಸರ್ಕಲ್ (ಹಳೆ ಬಜಾರ್)ನಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ಎರಡೂ ಬದಿಯ ರಸ್ತೆ ಅತಿಕ್ರಮಿಸಿದ ಕಟ್ಟಡಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರೈತ ಸಂಘ (ಎಐಯುಕೆಎಸ್)...

ರಾಯಚೂರು | ಬೊಲೆರೊ ವಾಹನಗಳ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರ ಸಾವು

ಎರಡು ಬೊಲೆರೊ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಮೃತಪಟ್ಟಿರುವ ಘಟನೆ ಸಿಂಧನೂರು-ಸಿರಗುಪ್ಪ ಹೆದ್ದಾರಿಯಲ್ಲಿ ಕನ್ನಾರಿ ಕ್ರಾಸ್‌ ಸಮೀಪ ಮಂಗಳವಾರ ರಾತ್ರಿ ನಡೆದಿದೆ. ಸಿಂಧನೂರು ತಾಲೂಕಿನ ಚಳ್ಳೆಕಡ್ಲೂರ ಗ್ರಾಮದ ಸಣ್ಣಯಲ್ಲಯ್ಯ(40), ರಂಗನಾಥ...

ಆಪರೇಷನ್ ಸಿಂಧೂರ್‌ ಚರ್ಚೆಗೆ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಪಕ್ಷಗಳು ಸಜ್ಜು

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೂಲಕ ಕದನ ವಿರಾಮ ಘೋಷಣೆ, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಶ್ನಿಸಲು ಇಂಡಿಯಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: sindhanoor