ಕ್ಯಾಂಪಸ್ ಚುನಾವಣೆ | ವಿದ್ಯಾರ್ಥಿ ಸಂಘಗಳ ಮರುಸ್ಥಾಪನೆಗೆ SIO ಆಗ್ರಹ

ಕರ್ನಾಟಕದ ವಿವಿಧ ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳ ಕುರಿತು ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಲು ನಡೆಸಲಾದ ರಾಜ್ಯಮಟ್ಟದ ಸಮೀಕ್ಷೆಯ ವರದಿಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಕರ್ನಾಟಕ ರಾಜ್ಯ ಘಟಕ ಇಂದು...

ಕಲ್ಯಾಣ ಕರ್ನಾಟಕ ಫಲಿತಾಂಶ ಸುಧಾರಣೆ ಪಣತೊಟ್ಟ ಎಸ್‌ಐಓ : ಫೆ.15ರವರೆಗೆ ಕಲಿಕೆಯೇ ಕಲ್ಯಾಣ ಅಭಿಯಾನ

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳಲ್ಲಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ (ಎಸ್‌ಐಓ) ವತಿಯಿಂದʼಕಲಿಕೆಯೇ ಕಲ್ಯಾಣʼ ಎನ್ನುವ ಮಹತ್ವದ ಅಭಿಯಾನವನ್ನು ಫೆಬ್ರುವರಿ 15ರವರೆಗೆ ಆಯೋಜಿಸಲಾಗಿದೆ ಎಂದು ಎಸ್‌ಐಓ ರಾಜ್ಯ ಕಾರ್ಯದರ್ಶಿ ಆಸಿಫ್ ಡಿಕೆ ತಿಳಿಸಿದರು. ಬೀದರ್...

ಬಂಟ್ವಾಳ | ಎಸ್ಐಒದಿಂದ ಕೋಟೆಕಣಿ ಸರ್ಕಾರಿ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳ ಕೊಡುಗೆ

ಬಂಟ್ವಾಳ ತಾಲೂಕಿನ ಕೋಟೆಕಣಿ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದೀಕ್ ಕೋಟೆಕಣಿ ಅವರ ಮನವಿಗೆ ಸ್ಪಂದಿಸಿದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ, ಪಾಣೆಮಂಗಳೂರು ಘಟಕದಿಂದ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳನ್ನು...

ದಕ್ಷಿಣ ಕನ್ನಡ | ಎಸ್‌ಐಒ ವತಿಯಿಂದ SIR ಕುರಿತು ಚರ್ಚಾ ಸಮಾವೇಶ

ದಕ್ಷಿಣ ಕನ್ನಡ ಜಿಲ್ಲೆಯ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO) ವತಿಯಿಂದ ಪ್ರಸ್ತಾವಿತ ಸ್ಪೆಷಲ್ ಇಂಟೆನ್ಸಿವ್ ರಿವಿಷನ್ (SIR) ಪ್ರಕ್ರಿಯೆಯ ಕುರಿತು ಚರ್ಚಾ ಸಮಾವೇಶ (Round Table Discussion) ಆಯೋಜಿಸಲಾಗಿತ್ತು. ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: SIO