ನಿತೀಶ್ ಕುಮಾರ್ ಹಂಗಿಲ್ಲದೆ, ಬಿಜೆಪಿಯೇ ಬಹುಮತದೊಂದಿಗೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಹಂಬಲ ಹೊಂದಿದೆ ಎಂಬ ಚರ್ಚೆ ಹೆಚ್ಚಾಗಿದೆ. ಬಿಜೆಪಿಯ ಈ ತಂತ್ರಕ್ಕೆ 'ವೋಟ್ ಚೋರಿ' ನೆರವಾಗಬಹುದು ಎಂಬ ವಿಶ್ಲೇಷಣೆಗಳೂ ಚಾಲ್ತಿಯಲ್ಲಿವೆ...
ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರವು...
ದೇಶದಲ್ಲಿ ಅತ್ಯಂತ ವಿವಾದಕ್ಕೆ ಒಳಗಾದ ಮತ್ತು ದುಡಿಯುವ ಜನರ ಮೂಲಭೂತ ಹಕ್ಕುಗಳಿಗೆ ಸಂಚಕಾರ ತರುತ್ತಿರುವ ಆರೋಪದ ಮೇಲೆ SIR ಅನ್ನು ಕೈ ಬಿಡುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿ, ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ...
ಬಿಹಾರದಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗವು, ಭಾರೀ ವಿರೋಧ ಎದುರಿಸುತ್ತಿದೆ. ಆದರೂ, ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳಕ್ಕೂ ವಿಸ್ತರಿಸಲು ಮುಂದಾಗಿದೆ....
ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆದ ಬಳಿಕ, ಆಯೋಗವು ಬಿಡುಗಡೆ ಮಾಡಿದ ಕರಡು ಚುನಾವಣಾ ಪಟ್ಟಿಗಳ ಕುರಿತು ಹಲವಾರು ತನಿಖೆಗಳು ನಡೆಯುತ್ತಿವೆ. ಇವುಗಳು ಆಯೋಗದ ಪರಿಷ್ಕರಣಾ ವಿಧಾನಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ.
ಭಾರತದ ಚುನಾವಣಾ...
ನಾನು ಈ ಹಿಂದೆ ಪ್ರಾಧ್ಯಾಪಕ ಮತ್ತು ಚುನಾವಣಾ ತಜ್ಞನಾಗಿ, ಪ್ರಪಂಚದಾದ್ಯಂತ ಭಾರತದ ಚುನಾವಣಾ ವ್ಯವಸ್ಥೆಯನ್ನು ಹೊಗಳುತ್ತಿದ್ದೆ. ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವುದು ಪಶ್ಚಿಮದ ಶ್ರೀಮಂತ ದೇಶಗಳಿಗೆ ಸೀಮಿತವಾಗಿರುವ ವಿಶೇಷತೆಯೇನೂ ಅಲ್ಲ ಎಂದು...