ಬಿಹಾರದಲ್ಲಿ ಮತಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಮಂದಿಯ ಹೆಸರು ಪ್ರಕಟಿಸಿದ ಚು. ಆಯೋಗ

ಬಿಹಾರದಲ್ಲಿ ನಡೆದ 'ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಮಯದಲ್ಲಿ ಮತದಾರರ ಪಟ್ಟಿಯಿಂದ ಅಳಿಸಿಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಭಾರತೀಯ ಚುನಾವಣಾ ಆಯೋಗವು ಸಾರ್ವಜನಿಕಗೊಳಿಸಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌,...

ಮತದಾರರ ಪಟ್ಟಿಯಿಂದ ಅಳಿಸಲಾದ 65 ಲಕ್ಷ ಜನರ ಗುರುತು, ಕಾರಣ ಬಹಿರಂಗಪಡಿಸಿ: ಇಸಿಗೆ ಸುಪ್ರೀಂ ಸೂಚನೆ

ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಅಳಿಸಲಾದ ವ್ಯಕ್ತಿಗಳ ಗುರುತು ಮತ್ತು ಕಾರಣವನ್ನು ಆಗಸ್ಟ್‌ 19ರೊಳಗೆ ಬಹಿರಂಗಪಡಿಸಿ ಎಂದು ಚುನಾವಣಾ ಆಯೋಗಕ್ಕೆ(ಇಸಿ) ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಜನರ ಹೆಸರುಗಳನ್ನು...

ಚುನಾವಣಾ ಆಯೋಗದ ಗೌಪ್ಯತೆಯೂ – SIR ರಹಸ್ಯ ಪಟ್ಟಿಗಳೂ ಮತ್ತು ಕಾಣೆಯಾದ ದಾಖಲೆಗಳೂ

ಬಿಹಾರದಲ್ಲಿ ಎಸ್‌ಐಆರ್‌ ಸಾಕಷ್ಟು ಗೊಂದಲ, ವಿವಾದಗಳನ್ನು ಸೃಷ್ಟಿಸಿದೆ. ವಿರೋಧಕ್ಕೆ ಗುರಿಯಾಗಿದೆ. ಈ ಪ್ರಕ್ರಿಯೆ ಯಶಸ್ಸಿನ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಜೊತೆಗೆ, ಎಸ್‌ಐಆರ್ ಕಾನೂನುಬಾಹಿರವೆಂದು ಕಂಡುಬಂದರೆ, ಈ ಪ್ರಕ್ರಿಯೆನ್ನು ಸೆಪ್ಟೆಂಬರ್‌ನಲ್ಲಿಯೂ ರದ್ದು ಮಾಡಬಹುದು ಎಂದು...

ಚುನಾವಣಾ ಆಯೋಗದ ‘SIR’ ಕಾನೂನುಬಾಹಿರ ಆಗಿದ್ದರೆ ಸೆಪ್ಟಂಬರ್‌ನಲ್ಲೂ ರದ್ದು ಮಾಡಬಹುದು: ಸುಪ್ರೀಂ ಕೋರ್ಟ್

ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್‌) ನಡೆಸುತ್ತಿದೆ. ಒಂದು ವೇಳೆ, ಎಸ್‌ಐಆರ್ ಪ್ರಕ್ರಿಯೆಯು ಕಾನೂನುಬಾಹಿರ ಎನ್ನುವುದು ದೃಢಪಟ್ಟರೆ, ಅದರ ಫಲಿತಾಂಶ ಮತ್ತು ಅದರ ಅಡಿಯಲ್ಲಿ...

SIR | ಬಿಹಾರದಲ್ಲಿ ಮತದಾರರ ಪಟ್ಟಿ ಕರಡು ಪ್ರಕಟಿಸಿದ ಚುನಾವಣಾ ಆಯೋಗ

ಚುನಾವಣೆಯ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಿದೆ. ಒಂದು ತಿಂಗಳ ಕಾಲ ನಡೆದ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಆಯೋಗವು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: SIR