ಮುಂಡಗೋಡ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು 20 ಶಾಲೆಗಳ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾ ಶಿಬಿರಕ್ಕೆ ಚಾಲನೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೆ. 95 ಕ್ಕಿಂತ ಹೆಚ್ಚಿಗೆ ಆಗಬೇಕು ಎಂದು 20 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಹಮ್ಮಿಕೊಳ್ಳಲಾದ ವಿಶೇಷ ಪ್ರೇರಣಾ ಶಿಬಿರಕ್ಕೆ ಚಾಲನೆ...

ಶಿರಸಿ | ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ: 16 ಆರೋಪಿಗಳನ್ನು ದೋಷಮುಕ್ತಗೊಳಿಸಿದ ನ್ಯಾಯಾಲಯ

ಶಿರಸಿ: ಕಳೆದ 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಗರದಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿರಸಿಯ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಒಟ್ಟು...

ಶಿರಸಿ | ಕೊಲೆ ಯತ್ನ ಹಾಗೂ ಕೊಲೆ ಪ್ರಕರಣ: ಆರು ಆರೋಪಿಗಳಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಶಿರಸಿ: ರಾಜಕೀಯ ದ್ವೇಷ ಹಾಗೂ ಹಳೇ ವೈಮನಸ್ಸಿನ ಹಿನ್ನೆಲೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಘಟಕದ ಸದಸ್ಯ ಮಹಮ್ಮದ ಅನೀಸ್ ತಹಶೀಲ್ದಾರ ಅವರ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಹಾಗೂ ಈ ವೇಳೆ ನಡೆದ ಅಸ್ಲಂ...

ಉತ್ತರ ಕನ್ನಡ | ಜಾತ್ರಾ ಮಹೋತ್ಸವಗಳಲ್ಲೂ ಜೂಜಿನ ಕರಿನೆರಳು; ಬೀಳಬೇಕಿದೆ ಬ್ರೇಕ್

ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಶ್ರೀ ಕ್ಷೇತ್ರ ಉಳವಿ ಚನ್ನಬಸವೇಶ್ವರ ಜಾತ್ರೆಯ ಸಂದರ್ಭದಲ್ಲಿ ಬಹಿರಂಗವಾಗಿ ನಡೆಯುತ್ತಿದ್ದ 'ಅಂದರ್-ಬಾಹರ್' ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ...

ಬೆಂಗಳೂರಿನ ‘ವೃತ್ತ’ಕ್ಕೆ ಉತ್ತರ ಕನ್ನಡದ ಶಿರಸಿ ಪಟ್ಟಣದ ಹೆಸರು ಬಂದದ್ದು ಹೇಗೆ?

ಬೆಂಗಳೂರಿನ ಚಿಕ್ಕಪೇಟೆ-ಬಳೆಪೇಟೆ ನಡುವಿನ ಮೈಸೂರು ರಸ್ತೆಯಲ್ಲಿರುವ ವೃತ್ತವು ‘ಶಿರಸಿ ಸರ್ಕಲ್’ ಎಂಬ ಹೆಸರನ್ನು ಹೊಂದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದ ಹೆಸರು ಬೆಂಗಳೂರಿನ ವೃತ್ತಕ್ಕೆ ಬಂದಿದ್ದು ಹೇಗೆ ಎಂಬುದು ಹಲವರಲ್ಲಿ ಕುತೂಹಲವನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Sirsi