ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ.13ರ ಬುಧವಾರವೂ ಕೂಡ ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲಾಗಿದೆ.
ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್...
“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೇಬರವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ" ಎಂದಿದ್ದಾರೆ ಇಂದ್ರಾವತಿ.
38 ವರ್ಷಗಳ ಹಿಂದೆ...
"ಸತ್ಯ ಏನೇ ಇರಲಿ, ಜನರಿಗೆ ಮೊದಲು ಹೊಟ್ಟೆಪಾಡೇ ಮುಖ್ಯವಾಗುತ್ತದೆ. ದೊಡ್ಡವರ ಮೇಲೆ ಸಿಟ್ಟಿದ್ದರೂ ಅವರನ್ನೇ ಅವಲಂಬಿಸಿ ಬದುಕಬೇಕಾದ ಸ್ಥಿತಿ ಇಲ್ಲಿನ ಜನರದ್ದು” ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಗೂಡಂಗಡಿ ವ್ಯಾಪಾರಿಗಳು.
ಬುಧವಾರ ಬೆಳಿಗ್ಗೆಯೇ ಮುಂದಾಗುವ ಸೂಚನೆಗಳು...
ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...
“ನಿನ್ನೆ ದಿನ ನನ್ನ ಜನ ಬೆಟ್ಟದಂತೆ ಬಂದರು, ಬೆಟ್ಟದಂತೆ ಬಂದರು. ಕಪ್ಪು ಮುಖ, ಬೆಳ್ಳಿಗಡ್ಡ, ಉರಿಯುತ್ತಿರುವ ಕಣ್ಣುಗಳು, ಹಗಲು ರಾತ್ರಿಗಳನ್ನು ಸೀಳಿ, ನಿದ್ದೆಯನ್ನು ಒದ್ದರು. ಕಂಬಳಿಗಳು ಹೊರಗಿದವು, ಎದ್ದೇಳುವ ರೊಚ್ಚಿಗೆ ಭೂಕಂಪನವಾಯಿತು. ಅವರು...