ಧರ್ಮಸ್ಥಳ | ಜಿಪಿಆರ್ ಸಲಕರಣೆಗಳ ಅಭಾವ? ವಕೀಲರ ಕಳವಳ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತುಹಾಕಲಾದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ, ಹೂತುಹಾಕಲಾಗಿರುವ ಶವಗಳ ಅವಶೇಷಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ಭೂಮಿಯ ಒಳಭಾಗವನ್ನು ಸಮೀಕ್ಷೆ ಮಾಡುವ ‘ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್’ಗಳ (ಜಿಪಿಆರ್) ಕೃತಕ...

ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂದು ಎಸ್‌ಐಟಿ ಸಾಬೀತು ಮಾಡಿದ್ದು ಹೇಗೆ?

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಲೈಂಗಿಕ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಆಗಸ್ಟ್ 1ರಂದು ದೋಷಿ ಎಂದು ತೀರ್ಪು ನೀಡಿದ್ದ ನ್ಯಾಯಾಲಯ,...

ಧರ್ಮಸ್ಥಳ ಪ್ರಕರಣ: ಎಸ್ಐಟಿ ಎದುರು ದೂರುದಾರ ಹಾಜರು

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಸ್‌ಐಟಿ ತಂಡ ತೆರಳಿದ್ದು, ಅವರ ಎದುರು ಶನಿವಾರ ದೂರುದಾರ ಹಾಜರಾಗಿದ್ದಾರೆ....

ದಾವಣಗೆರೆ | ಧರ್ಮಸ್ಥಳದ ಸೌಜನ್ಯಳಂತ ದೌರ್ಜನ್ಯ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ, ಆರೋಪಿಗಳ ಶಿಕ್ಷೆಗೆ ಕರ್ನಾಟಕ ಜನಶಕ್ತಿ ಆಗ್ರಹ

ಸೌಜನ್ಯಳಂತಹ ಅಮಾಯಕರ ಕೊಲೆಗಳು ಕೊನೆಯಾಗಬೇಕು, ಮುಚ್ಚಿ ಹಾಕಿರುವ ಅಪಹರಣ, ಅತ್ಯಾಚಾರ, ದೌರ್ಜನ್ಯ, ಕೊಲೆ ಮತ್ತು ಬೆದರಿಕೆಗಳ ತನಿಖೆ ನಡೆಸಿ ನೈಜ ಅಪರಾಧಿಗಳನ್ನು ಕಾನೂನಿನ ಮುಂದೆ ತರಬೇಕು. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳ ತನಿಖೆಗೆ ನೇಮಕವಾಗಿರುವ...

ಧರ್ಮಸ್ಥಳದಲ್ಲಿ ಸರಣಿ ಹತ್ಯೆ: ಪ್ರಕರಣಗಳ ಸಮಗ್ರ ತನಿಖೆಗೆ SIT ರಚಿಸಿದ ಸರ್ಕಾರ

ಧರ್ಮಸ್ಥಳದಲ್ಲಿ ನೂರಾರು ಹತ್ಯೆಗಳು, ಅತ್ಯಾಚಾರಗಳು ನಡೆದಿದ್ದು, ಮೃತದೇಹಗಳನ್ನು ಗೌಪ್ಯವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: SIT