ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಖಮೆನ್‌ಲೋಕ್‌ನ ಹಳ್ಳಿಯೊಂದರ ಮೇಲೆ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಇಂಫಾಲ್ ಪೂರ್ವ ಜಿಲ್ಲೆ ಮತ್ತು ಕಾಂಗ್ಪೋಕಿ ಜಿಲ್ಲೆಯ...
ದಶಪಥದ ಟೋಲ್ ಏರಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ
ದರ ಏರಿಕೆ ಅನ್ಯಾಯದ ಪರಮಾವಧಿ ಎಂದ ಜೆಡಿಎಸ್ ನಾಯಕ
ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಏಕಾಏಕಿ ದುಪ್ಪಟ್ಟು ಏರಿಕೆ ಮಾಡಿರುವುದು ಖಂಡನೀಯ...
ರಾಜ್ಯಕ್ಕೆ ತಮಿಳುನಾಡಿನ ನಾಮಕ್ಕಲ್‌ನಿಂದ ಮೊಟ್ಟೆ ಆಮದು
ಊಟಿ ಸೇರಿದಂತೆ ಇನ್ನಿತರ ಪ್ರದೇಶಗಳಿಂದ ಹಾಪ್‌ಕಾಮ್ಸ್‌ಗೆ ತರಕಾರಿ
ಇತ್ತೀಚೆಗೆ ರಾಜ್ಯದ ಕೆಲವೆಡೆ ಸುರಿದ ಭಾರೀ ಮಳೆಯಿಂದಾಗಿ ತರಕಾರಿಗಳು ಕೊಳೆತು ನಾಶವಾಗಿವೆ. ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತರಕಾರಿಗಳು ಸರಬರಾಜು ಆಗಿದೆ....
ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೊಸಬರಿಗೆ ಬಿಜೆಪಿ ಟಿಕೆಟ್ ಕೊಡುವಂತೆ ಯಾರು ಹೇಳಿದ್ದರೋ, ಅವರನ್ನು ನೇಣಿಗೆ ಹಾಕಿ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ...
ಮಹಾರಾಷ್ಟ್ರದ ಪ್ರಮುಖ ದಿನ ಪತ್ರಿಕೆಗಳಲ್ಲಿ ಮಂಗಳವಾರ ಪ್ರಕಟವಾದ ಜಾಹೀರಾತು ಒಂದು ಇದೀಗ ʻಮಹಾʼ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ನೀಡಿರುವ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...