ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ ಕುರಿತು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು ರೂಪರೇಷೆ ಸಿದ್ಧತೆಗೆ ಸೂಚನೆ ಮೈಸೂರು ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಕನ್ನಡ ಮತ್ತು...

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ ಶಾಂತಿ ಸಹೋದರತೆ, ಸೌಹಾರ್ದತೆಯಿಂದ ಬದುಕಿ ಬಾಳಬೇಕು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವರಾಗಿ ಘೋಷಣೆಯಾಗುತ್ತಿದ್ದಂತೆಯೇ ಆರೋಗ್ಯ ಸಚಿವ ದಿನೇಶ್...

ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

ಅಂಬೇಡ್ಕರ್ ಅಂದರೆ ಶಕ್ತಿ-ಸ್ವಾಭಿಮಾನ ಅವರು ನೀಡಿರುವ ಸಂವಿಧಾನ ಶಕ್ತಿಯನ್ನು ಉಳಿಸಿಕೊಂಡು ಹೋಗಬೇಕಿದೆ. ದಲಿತರಿಗೆ ಅಂಬೇಡ್ಕರ್‌ ಅವರ ಪರಿಶ್ರಮದ ಫಲವೇ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ಅತ್ಯುನ್ನತ ಹುದ್ದೆಯಲ್ಲಿ ಇರಲು ಸಾಧ್ಯವಾಗಿದೆ ಎಂದು...

ಬದುಕಿನ ನಾನಾ ಮಗ್ಗಲುಗಳ ಪರಿಚಯಿಸುವ ʼಹರಿವ ನದಿಗೆ ಮೈಯೆಲ್ಲಾ ಕಾಲುʼ

ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು | ನಿರ್ದೇಶನ: ಬಾಬು ಈಶ್ವರ ಪ್ರಸಾದ್‌ | ತಾರಾಗಣ: ಶೃಂಗ ಬಿ.ವಿ, ಮೇನಕಾ ನಿಯೋಶಿಯಾ, ಎಂ.ಎನ್‌ ಸ್ವಾಮಿ, ಚಂದನ್‌ ಗೌಡ, ಸುಗತ ಶ್ರೀನಿವಾಸ್‌ರಾಜು | ಭಾಷೆ:...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: slider