ಕರ್ನಾಟಕದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ. ಎಸ್‌ಐಆರ್ ನಡೆಯುವ ಸಮಯದಲ್ಲಿ ಏನೇನು ದಾಖಲೆ ಇಟ್ಟುಕೊಂಡಿರಬೇಕು ಎಂಬ ಜಾಗೃತಿ ಮೂಡಿಸುವ ಕೆಲಸ ಸರ್ಕಾರದ ಕಡೆಯಿಂದ ಆಗಬೇಕಿದೆ. ಮಹಿಳೆಯರ ಹಕ್ಕುಗಳನ್ನು ರಕ್ಷಿಸುವುದೆಂದರೆ ಅದು ಪ್ರಜಾಪ್ರಭುತ್ವವನ್ನು...
ಪ್ರಸ್ತುತ ಇರಾನ್‌ನಲ್ಲಿ ವಿದ್ಯಾರ್ಥಿಗಳು, ಉದ್ಯಮಿಗಳು, ಕಾರ್ಮಿಕರು, ಯಾತ್ರಿಕರು, ನಾವಿಕರು ಮತ್ತು ಮೀನುಗಾರರು ಸೇರಿದಂತೆ ಸುಮಾರು 9,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ.
ಇರಾನ್‌ನಲ್ಲಿರುವ ಭಾರತೀಯ ನಾಗರಿಕರ ವಿವರಗಳು ಮತ್ತು ಅವರ...
ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ ನಡೆಯಲಿದೆ. 10 ರಾಜ್ಯಗಳ ಶಾಸಕರು ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ಮಾಡಲಿದ್ದಾರೆ. ನಾಲ್ಕು ರಾಜ್ಯಸಭಾ ಸದಸ್ಯರನ್ನು ಒಡಿಶಾದ ಶಾಸಕರು ಚುನಾಯಿಸಲಿದ್ದಾರೆ. ಈ ಪೈಕಿ, ನಾಲ್ಕನೇ...
ಮಹಿಳಾ ಉದ್ಯೋಗಿಗಳು ಮತ್ತು ವಿದ್ಯಾರ್ಥಿನಿಯರಿಗೆ ಋತುಸ್ರಾವದ ರಜೆ (ಮುಟ್ಟಿನ ರಜೆ) ನೀಡುವುದನ್ನು ಕಡ್ಡಾಯಗೊಳಿಸಿದರೆ, ಅದು ಮಹಿಳೆಯರ ಉದ್ಯೋಗದ ಅವಕಾಶಗಳ ಮೇಲೆ ತೀವ್ರವಾದ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ....
ಸುಮಾರು 28 ವರ್ಷದ ಮಹಿಳೆಯೊಬ್ಬರು ತನ್ನ ಐದು ತಿಂಗಳಿನಿಂದ ಏಳು ವರ್ಷದವರೆಗಿನ ನಾಲ್ವರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ...