ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಿಗೊಳಸಬೇಕೆಂದು ಆಗ್ರಹಿಸಿ ವಿಪಕ್ಷಗಳು ನಿರ್ಣಯ ಮಂಡಿಸಲು ಮುಂದಾಗಿವೆ. ನಿರ್ಣಯ ಮಂಡನೆಗೆ ಒತ್ತಾಯಿಸಿರುವ ನೋಟಿಸ್‌ಗೆ 130 ಲೋಕಸಭಾ ಸದಸ್ಯರು ಮತ್ತು 63 ರಾಜ್ಯಸಭಾ ಸದಸ್ಯರು...
ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಆಯ್ಕೆಯಾಗಿರುವ ಮೊಜ್ತಬಾ ಖಮೇನಿ ಅವರ ಮೊದಲ ಅಧಿಕೃತ ಸಂದೇಶವನ್ನು ಇರಾನ್‌ನ ಸರ್ಕಾರಿ ಟಿವಿಯಲ್ಲಿ ಪ್ರಸಾರ ಮಾಡಲಾಗಿದೆ. ತಮ್ಮ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ...
ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ. ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡಲ್ಲ ಎಂದು ಸರ್ಕಾರ ಹೇಳಿದೆ.
ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಒಳಮೀಸಲಾತಿ...
ಬಿಕ್ಲು ಶಿವ ಕೊಲೆ ಪ್ರಕರಣ ಆರೋಪಿ ಶಾಸಕ ಬೈರತಿ ಬಸವರಾಜ್ ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾ...
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್ ಹಿನ್ನೆಲೆಯಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರನ್ನು ನೇಮಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಎಡಿಜಿಪಿ ಎಂ.ಚಂದ್ರಶೇಖರ್ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಹೆಚ್‌ಡಿಕೆ ಸಲ್ಲಿಸಿದ್ದ...