ಧರ್ಮಸ್ಥಳದಲ್ಲಿ ಸೌಜನ್ಯ ಮನೆ ರಸ್ತೆಯ ಬಳಿ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಯುಟ್ಯೂಬರ್‌ಗಳನ್ನು ಭೇಟಿ ಮಾಡಿರುವ ಎಸ್‌ಡಿಪಿಐ ನಿಯೋಗ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆಯ ಬೆನಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ...
"ಸೌಜನ್ಯ ಎಂಬ ಹೆಣ್ಣುಮಗಳು ಪಾಕಿಸ್ತಾನದವಳೂ ಅಲ್ಲ, ಮುಸ್ಲಿಂ ಕೂಡ ಅಲ್ಲ, ಆಕೆ ಹಿಂದೂ. ಆದರೆ ಎಲ್ಲಿವೆ ಹಿಂದೂಪರ ಸಂಘಟನೆಗಳು? ಭಜರಂಗದಳ, ಶೋಭಾ ಕರಂದ್ಲಾಜೆ ಎಲ್ಲಿದ್ದಾರೆ?"
"ಸೌಜನ್ಯ ಎಂದರೆ ಫ್ಲವರ್ ಅಲ್ಲ, ಫೈಯರ್. ಸೌಜನ್ಯ ಎಂಬ...
ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಕೆಲದಿನಗಳಿಂದ ನಿರ್ಬಂಧಕ್ಕೆ ಒಳಗಾಗಿದ್ದ ಈದಿನ (eedina) ಯೂಟ್ಯೂಬ್ ಚಾನೆಲ್, ಮತ್ತೆ ಸಕ್ರಿಯವಾಗಿದೆ. ಮಧ್ಯಂತರ ಆದೇಶ ತೆರವು ಮಾಡಿದ ಬಳಿಕ ಗೂಗಲ್ ಮತ್ತು ಯೂಟ್ಯೂಬ್ ಸಂಸ್ಥೆಗಳಿಗೆ ಕೋರ್ಟ್ ಸೂಚನೆಯನ್ನು...
ಸತ್ಯ ಹೇಳಿದರೆ ಧರ್ಮವನ್ನು ಎಳೆದು ತಂದು, ವಾಸ್ತವಗಳನ್ನು ಮರೆಮಾಚುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಹೇಳಿದ ವಿಷಯಕ್ಕಿಂತ ಮಾತನಾಡಿದವರ ಧರ್ಮವೇ ಮುಖ್ಯವಾಗಿ ವಿಷಯಾಂತರ ಮಾಡಲೆತ್ನಿಸುವವರ ಹಿಂದೆ ಯಾವ ಕಾಣದ ಕೈಗಳಿವೆ?
‘ಧೂತ’ ಯೂಟ್ಯೂಬ್ ಚಾನೆಲ್‌ನ ಸಮೀರ್...
ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ/ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸೌಜನ್ಯ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ಪೀಠವು...