ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದ ವಿದ್ಯಾರ್ಥಿಗೆ ನಾನು ಒಂದು ತೊಲ ಬಂಗಾರವನ್ನು ಬಹುಮಾನವಾಗಿ ನೀಡುವೆ ಎಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಹೇಳಿದರು.
ರಾಯಚೂರು ತಾಲ್ಲೂಕಿನ ಉಡಮಗಲ್ ಖಾನಾಪುರ...
ಸರ್ಕಾರ ಮನಸ್ಸು ಮಾಡಿದರೆ ಖಾಸಗಿ ಶಾಲೆಗಳಿಗೆ ಸರಿಸಮವಾಗಿ ಅಲ್ಲದಿದ್ದರೂ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ, ಉನ್ನತ ಶಿಕ್ಷಣದ ಕಡೆಗೆ ಹೋಗುವಂತೆ ಬಡ ಮಕ್ಕಳನ್ನು ರೂಪಿಸಬಹುದು. ಅದಕ್ಕಾಗಿ ಸುಧಾರಣಾ ಕ್ರಮಗಳನ್ನು ಜಾರಿಗೆ ತರಬೇಕು. ಆದರೆ ಪಾಸಾಗುವ...
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಿಂದ ಅಸಮಾಧಾನಗೊಂಡಿದ್ದ ವಿದ್ಯಾರ್ಥಿ ತನ್ನ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದರು. ಇದೀಗ, ಮರು ಮೌಲ್ಯಮಾಪನದ ಫಲಿತಾಂಶ ಬಂದಿದ್ದು, ಪರಿಷ್ಕೃತ ಫಲಿತಾಂಶದೊಂದಿಗೆ ಆತ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ್ದಾರೆ....
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನರೇಗಲ್ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ನರೇಗಲ್ ಪಟ್ಟಣದ...
ತಂದೆಯ ಸಾವಿನ ನೋವಿನಲ್ಲೂ ಅಣ್ಣ-ತಂಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಮನ ಮಿಡಿಯುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ಪಟ್ಟಣದಲ್ಲಿ ನಿನ್ನೆ ದಿನ ನಡೆದಿದೆ.
ರಾಣೆಬೆನ್ನೂರ ಪಟ್ಟಣದ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ರಕ್ಷಿತಾ ಹನುಮಂತಪ್ಪ ಲಮಾಣಿ...