ಈ ದಿನ ಸಂಪಾದಕೀಯ | ನಿರುದ್ಯೋಗ ಸಮಸ್ಯೆ ಸರಳವಲ್ಲ, ಸ್ಪಂದಿಸದಿದ್ದರೆ ಸರ್ಕಾರಕ್ಕೆ ತೊಂದರೆ ತಪ್ಪಿದ್ದಲ್ಲ

ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ. ಧಾರವಾಡದ ನಿರುದ್ಯೋಗಿ ಯುವಜನರು ಶ್ರೀಮಂತರ ಮಕ್ಕಳಲ್ಲ, ಬಡವರ ಮಕ್ಕಳು. ಅವರ ಕಷ್ಟ, ಸಂಕಟ, ಹತಾಶೆ ಈಗ ಸ್ಫೋಟಗೊಂಡಿದೆ. ನಾಗರಿಕ ಸಮಾಜ...

ಬೆಂಗಳೂರು | ಕೇಂದ್ರದ ನೀತಿಗಳು, ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಗುಡುಗಿದ ರೈತ-ಕಾರ್ಮಿಕರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ‘ಬೆಂಗಳೂರು ಚಲೋ’ ಬೃಹತ್ ಹೋರಾಟ ನಡೆಸಿದೆ. ರಾಜ್ಯದ ಸರ್ಕಾರದ ಮುಂದೆ...

ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ‘ಬಾಯಲ್ಲಿ ಬೆಲ್ಲ, ಎದೆಯಲ್ಲಿ ಕತ್ತರಿ’ಯಾಗದಿರಲಿ…

ಜೋಳಿಗೆ ಬಿಟ್ಟು ಏನೂ ಇಲ್ಲದ, ಊಳಲು ಭೂಮಿ ಇಲ್ಲದ, ಶಿಕ್ಷಣ ಪಡೆಯಲು ನೆಲೆ ಇಲ್ಲದ, ಶಿಕ್ಷಣವಿದ್ದರೂ ಉದ್ಯೋಗವಿಲ್ಲದ, ಊರಿಂದೂರಿಗೆ ಜೀವನ ನಿರ್ವಹಣೆಗಾಗಿಯೇ ಅಲೆಯಬೇಕಾಗಿದೆ. ಈ ಜನರ ಹಿತವನ್ನು ಈ ಸರ್ಕಾರ ಕಾಪಾಡದಿದ್ದರೆ ಅಲೆಮಾರಿಗಳು...

‘ನಂದಿನಿ’ ಮೇಲೆ ಮತ್ತೆ ಅಮುಲ್ ಆಕ್ರಮಣ – ದರ ಸಮರ ತಂತ್ರ!

ಕಳೆದ ವಿಧಾನಸಭಾ ಚುನಾವಣೆಗಳ ಹೊತ್ತಿನಲ್ಲಿ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ 'ನಂದಿನಿ'ಯನ್ನು ನುಂಗಲು ಹೊರಟಿದ್ದ ಗುಜರಾತ್‌ ಮೂಲದ 'ಅಮುಲ್' ಆಕ್ರಮಣದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದರು. ಬೇರೆ ದಾರಿಯಿಲ್ಲದೆ ಅಮುಲ್ ಆಗ ಹಿಂದೆ ಸರಿದಿತ್ತು. ಆದರೀಗ...

‘ಬೆಳೆ ಪರಿಹಾರ’ ಪರಿಕಲ್ಪನೆಯೇ ಸರ್ಕಾರದಲ್ಲಿ ಇಲ್ಲ, ರಾಜ್ಯಕ್ಕೆ ಬೇಕಿದೆ ಹೊಸ ಕಾಯ್ದೆ – ಕಾನೂನು

ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಕೊಡುವ ಅಲ್ಪ ಸಹಾಯಧನವನ್ನೇ 'ಬೆಳೆ ಪರಿಹಾರ' ಎಂದುಕೊಂಡು ಬರಲಾಗಿದೆ. ಸರ್ಕಾರಗಳು ಕೂಡ ಇದನ್ನು ಹೀಗೆಯೇ ನಂಬಿಸಿವೆ. 'ಬೆಳೆ ಪರಿಹಾರ'ವನ್ನು ನಿಗದಿಪಡಿಸುವ ವೈಜ್ಞಾನಿಕ ವ್ಯವಸ್ಥೆಯೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: State government