ಯರಗೋಳ್ ಅಣೆಕಟ್ಟು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೋಲಾರ, ಬಂಗಾರಪೇಟೆ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟು ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು. ಕೋಲಾರ ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆಯ...

ಆರು ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ

'ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ‌ ಹೆಚ್ಚಳವಾಗಲಿ' ಕೆಎಂಎಫ್ ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ ನೀಡಲು ಮನವಿ ಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ‌ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ...

ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ಅಧ್ಯಕ್ಷ ಮತ್ತು ಸದಸ್ಯರ ನೇಮಕ

ರಾಜ್ಯದಲ್ಲಿನ ಕ್ರಿಶ್ಚಿಯನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಸಮುದಾಯ ಭವನಗಳ ನಿರ್ಮಾಣ, ಚರ್ಚ್ ದುರಸ್ತಿ ಹಾಗೂ ನವೀಕರಣ ಮುಂತಾದ ಯೋಜನೆಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೂಲಕ ಅನುಷ್ಠಾನಗೊಳಿಸಲು...

ಚಿಕ್ಕಮಗಳೂರು | ಇಸ್ರೇಲ್ ನರಮೇಧ: ರಾಜ್ಯ ಸರ್ಕಾರದ ನಡೆಗೆ ಕರ್ನಾಟಕ ಜನಶಕ್ತಿ ಖಂಡನೆ

ಜಗತ್ತಿನಾದ್ಯಂತ ನಾಗರಿಕ ಸಮಾಜದಲ್ಲಿ ಇಂದು ಚರ್ಚೆಯಾಗುತ್ತಿರುವುದು ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ, ನಾಗರಿಕರ ಮೇಲೆ ದಾಳಿ ಮಾಡಿರುವುದು ಅತ್ಯಂತ ಖಂಡನೀಯ. ಕೆಲವು ರಾಜ್ಯಗಳಲ್ಲಿ ಅಂಥ ಚರ್ಚೆಗಳಿಗೆ, ಪ್ರತಿಭಟನೆಗಳಿಗೆ ಅನುಮತಿಯನ್ನು ನಿರಾಕರಿಸಲಾಗುತ್ತಿದೆ ಎಂದು...

ಸರ್ಕಾರ ಸೇಡಿನ ರಾಜಕಾರಣ ಬಿಡದಿದ್ದರೆ ವಿಧಾನಸೌಧ ಮುಂದೆ ಉಪವಾಸ ಕೂರುವೆ: ಬಿ ಎಸ್‌ ಯಡಿಯೂರಪ್ಪ

ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ: ಆರೋಪ 'ನಮ್ಮ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದಿರುವುದು ಸೇಡಿನ ರಾಜಕಾರಣ' ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಬಿಜೆಪಿ ಶಾಸಕರ ವಿಧಾನಸಭಾ ಕ್ಷೇತ್ರಗಳಲ್ಲಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: State Govt