ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದಲೂ ವಸೂಲಿಗಿಳಿದ ಕಾಂಗ್ರೆಸ್ ಸರ್ಕಾರ: ಕುಮಾರಸ್ವಾಮಿ ಕಿಡಿ

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ಕೇಂದ್ರದ ಅನ್ಯಾಯ ಖಂಡಿಸಿ ಫೆ.7ಕ್ಕೆ ದೆಹಲಿಯಲ್ಲಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯಕ್ಕೆ ಕೇಂದ್ರ...

ಕೇಂದ್ರ ಬಜೆಟ್‌ | ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್‌ ಬಹಳ ನಿರಾಸೆ ತಂದಿದೆ...

ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ರದ್ದು; ಕಾಂಗ್ರೆಸ್‌ ಒಳಗಿನ ಚರ್ಚೆ ಬಯಲಾಗಿದೆ: ಮಾಜಿ ಸಿಎಂ ಕುಮಾರಸ್ವಾಮಿ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರ ಗೆಲ್ಲದಿದ್ದರೆ ಐದು ಗ್ಯಾರಂಟಿ ರದ್ದು ಎಂದು ಮಾಗಡಿ ಶಾಸಕರು ಹೇಳಿರುವ ಬಗ್ಗೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, "ಇದು ಬ್ಲ್ಯಾಕ್‌ ಮೇಲ್ ರಾಜಕಾರಣ"...

87ನೇ ಕನ್ನಡ ಸಾಹಿತ್ಯ ಸಮ್ಮೇಳನ | ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿರಲಿ: ಸಿಎಂ ಸಿದ್ದರಾಮಯ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: State Govt