ಕಳಪೆ ಗುಣಮಟ್ಟದ ಔಷಧಿ; ಕೇಂದ್ರವನ್ನೂ ಮೀರಿ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾದ ಕರ್ನಾಟಕ

ರಾಜ್ಯದಲ್ಲಿ 9 ಔಷಧಗಳನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ಅಲ್ಲದೆ, ಆ ಔಷಧಗಳನ್ನು ದೇಶಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಪತ್ರ ಬರೆದಿದ್ದಾರೆ. ಜೊತೆಗೆ,...

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...

ಮಂಗಳೂರು | ಆ್ಯಸಿಡ್ ದಾಳಿ: ಕಠಿಣ ಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ...

ಗದಗ | ಮಾಂಜಾ ದಾರ ಬಳಕೆ ನಿಷೇಧ; ಬಳಕೆ ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ: ಡಿಸಿ

ಗದಗ ಜಿಲ್ಲಾಡಳಿತ ನಿಷೇಧಿತ ಗಾಳಿಪಟ ಮಾಂಜಾ ದಾರ ಬಳಕೆ ಬೇಡ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌ ಅವರು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ. ಗಾಳಿಪಟ ಹಾರಿಸಲು ಬಳಕೆ ಮಾಡುವ ಮಾಂಜಾ ದಾರವನ್ನು ನಿಷೇಧಿಸಲಾಗಿದ್ದು, ಜಿಲ್ಲಾಧ್ಯಂತ ಅಪಾಯಕಾರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: strict action