ಕಾಂಗ್ರೆಸ್ ಸರ್ಕಾರ 5,8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುವಷ್ಟು ಬಿಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ...
ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿರುವ 'ಸಂವಿಧಾನ ಜಾಗೃತಿ ಜಾಥಾ' ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿತ್ತು.
ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅವರು...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ಹಿಪ್ಪರಗಿಯ ʼನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆʼಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧಿನಾಧಿಕಾರಿ ಸಾಜಿಜ ಅಹ್ಮದ ಮುಲ್ಲಾ ಭೇಟಿ ನೀಡಿ ಶಾಲೆಗಾಗಿ ಶ್ರಮಿಸಿದವರನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳನ್ನು...
ಬಳ್ಳಾರಿ ಜಿಲ್ಲೆ ಸಿರಗುಪ್ಪದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯಿಂದ ಕೂಡಿದೆ. ಸಂಬಂಧಪಟ್ಟ ಅಧಿಕಾರಿಗಳಾರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ವಿದ್ಯಾರ್ಥಿ ನಿಲಯದಲ್ಲಿ...
10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಪರೀಕ್ಷೆಗೆ ತಗಲುವ ವೆಚ್ಚ 50 ರೂ.ಗಳನ್ನು ರಾಜ್ಯ ಕಾಂಗ್ರೆಸ್ ಪ್ರತಿ ವಿದ್ಯಾರ್ಥಿಯಿಂದ ಶಾಲಾ ಹಂತದಲ್ಲೇ ಸಂಗ್ರಹಿಸುತ್ತಿದೆ ಎಂಬ ಆಕ್ಷೇಪಣೆಗಳು ವ್ಯಕ್ತವಾದ...