ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳ ಮಧ್ಯೆ ಜಾತಿ ಅಡ್ಡ ಬಂದಿದ್ದು, ಪರಿಶಿಷ್ಟ ಜಾತಿಯವಳು ಎನ್ನುವ ಕಾರಣಕ್ಕೆ ಯುವಕ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವತಿ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನೆಡೆದಿರುವ ಘಟನೆ ಕೇಳಿಬಂದಿದೆ.
ಎರಡು...
ಮನೆಯ ಕೆಲಸ ಮಾಡುವಂತೆ ತಾಯಿ ಬೈಯ್ದು ಬುದ್ಧಿವಾದ ಹೇಳಿದ್ದಕ್ಕೆ ಮಗಳು ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಅಂಬೇಡ್ಕರ್ ಆಶ್ರಯ ಕಾಲೊನಿಯಲ್ಲಿ ನಡೆದಿದೆ.
ಪುತಳಾಬಾಯಿ ಸಂತೋಷ ಕಟ್ಟಿಮನಿ (18) ಆತ್ಮಹತ್ಯೆ...
ಪ್ರೀತಿಸಿದ್ದ ಹುಡುಗಿ ಕೈಕೊಟ್ಟಿದ್ದ ಕಾರಣಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲ್ಲೂಕಿನ ಕುರಿಕೋಟಾ ಬಳಿ ನಡೆದಿದೆ.
ಕಮಲಾಪುರ ತಾಲ್ಲೂಕಿನ ಮಹಾಗಾಂವ ಮೂಲದ, ಕಲಬುರಗಿಯಲ್ಲಿ ವಾಸವಿದ್ದ ಪ್ರಥಮೇಶ (21) ಆತ್ಮಹತ್ಯೆ...
ತನ್ನ ಇಬ್ಬರು ಮಕ್ಕಳು, ಪತ್ನಿಯನ್ನು ಕೊಂದ ವ್ಯಕ್ತಿಯೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದೆ....
ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಮಳ್ಳಿ ಗ್ರಾಮದ ಮಾಳಪ್ಪಾ (16) ಮತ್ತು ನಸೀಮಾ (16) ಆತ್ಮಹತ್ಯೆ ಮಾಡಿಕೊಂಡವರು....