ಯಲ್ಲಾಪುರ | ಯುವತಿ ಕೊಲೆ ಆರೋಪಿ ರಫೀಕ್ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರದಲ್ಲಿ ಯುವತಿಯೊಬ್ಬರನ್ನು ಹತ್ಯೆಗೈದ್ದ ಕೊಲೆ ಆರೋಪಿ ರಫೀಕ್‌ ಇಮಾಮಸಾಬ್ ಯಳ್ಳೂರ ಮೃತದೇಹ ಪತ್ತೆಯಾಗಿದೆ. ಅತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಳಮ್ಮನಗರದ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ...

ಕಲಬುರಗಿ | ಪೆಟ್ರೋಲ್ ಸುರಿದುಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಚಿದಾನಂದ...

ಬೆಂಗಳೂರು | ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆ

ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಚಲ್ಲಘಟ್ಟ ಕಡೆತಯಿಂದ ವೈಟ್‌ಫೀಲ್ಡ್‌ಗೆ ತೆರಳುತ್ತಿದ್ದ ಮೆಟ್ರೋ ರೈಲಿಗೆ ಅಡ್ಡಲಾಗಿ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಉತ್ತರ ಪ್ರದೇಶ | SIR ಒತ್ತಡದಿಂದ ಮದುವೆಗೆ ಒಂದು ದಿನ ಮುನ್ನ ಸಿಬ್ಬಂದಿ ಆತ್ಮಹತ್ಯೆ

ಹಲವಾರು ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (SIR) ಚುನಾವಣಾ ಆಯೋಗ ನಡೆಯುತ್ತಿದೆ. ಕೆಲಸದ ಒತ್ತಡದಿಂದ ಹಲವಾರು ಸಿಬ್ಬಂದಿಗಳು ಕೆಲಸಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಕೆಲವರು ಸರಿಯಾಗಿ ಕೆಲಸ ನಿರ್ವಹಿಸಲಾಗದೆ ಅಮಾನತುಗೊಂಡಿದ್ದಾರೆ. ಸುಮಾರು...

ಗೋಡೆ ಮೇಲೆ ಡೆತ್‌ನೋಟ್‌ ಬರೆದು ದಂಪತಿ ಆತ್ಮಹತ್ಯೆ

ಮನೆಯ ಗೋಡೆ ಮೇಲೆ ಡೆತ್‌ನೋಟ್‌ ಬರೆದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸ್​ಗಢದ ಬಿಲಾಸ್​ಪುರದಲ್ಲಿ ನಡೆದಿದೆ. ಡೆತ್‌ನೋಟ್‌ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಶಿವಾನಿ ತಾಂಬೆ ಅಲಿಯಾಸ್ ನೇಹಾ ಅವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: suicide