ಒಳಮೀಸಲಾತಿಯಲ್ಲಿ ಕ್ರೀಮಿ ಲೇಯರ್ | ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ‘ಭಾರತ್ ಬಂದ್‌’ಗೆ ಬಿಎಸ್‌ಪಿ ಬೆಂಬಲ

ಪರಿಶಿಷ್ಟ ಜಾತಿಗಳ (ಎಸ್‌ಸಿ) ಉಪವರ್ಗೀಕರಣದ (ಒಳಮೀಓಸಲಾತಿ) ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಪ್ರತಿಭಟಿಸಿ ಕೆಲವು ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ಕೊಟ್ಟಿರುವ ಬುಧವಾರದ ಭಾರತ್‌ ಬಂದ್‌ಗೆ ಬಹುಜನ ಸಮಾಜ ಪಕ್ಷ...

ಯುಎಪಿಎ ರೀತಿಯ ವಿಶೇಷ ಕಾಯ್ದೆಗಳಲ್ಲಿಯೂ ‘ಜಾಮೀನು ಹಕ್ಕು – ಜೈಲು ವಿನಾಯಿತಿ’ ಅನ್ವಯ: ಸುಪ್ರೀಂ ಕೋರ್ಟ್

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಅತ್ಯಂತ ಕಠಿಣ ಜಾಮೀನು ಷರತ್ತುಗಳಿದ್ದರೂ ಸಹ, 'ಜಾಮೀನು ಹಕ್ಕು ಮತ್ತು ಜೈಲು ವಿನಾಯತಿ' ಎಂದು ಸುಪ್ರೀಂ ಕೋರ್ಟ್‌ ಹೇಳಿದೆ....

ಮುಂಬೈ ಖಾಸಗಿ ಕಾಲೇಜಿನ ಹಿಜಾಬ್ ನಿಷೇಧ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಿಜಾಬ್, ಬುರ್ಕಾ, ಕ್ಯಾಪ್ ಅಥವಾ ಬ್ಯಾಡ್ಜ್‌ಗಳನ್ನು ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ನೀಡಿದ್ದ ಸೂಚನೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಆಗಸ್ಟ್ 9) ತಡೆ ನೀಡಿದೆ. ಮುಂಬೈನ ಎನ್‌ಜಿ ಆಚಾರ್ಯ...

ಜಾತಿ ಉಪ-ವರ್ಗೀಕರಣದ ಕುರಿತ ಸುಪ್ರೀಂ ತೀರ್ಪು – ಸಾಮಾಜಿಕ ವ್ಯವಸ್ಥೆಯಲ್ಲಿ ಹೆಗ್ಗುರುತು

ಸುಪ್ರಿಂ ಕೋರ್ಟ್‌ನ ಈ ಬಹು ನಿರೀಕ್ಷಿತ ತೀರ್ಪು, ಪರಿಶಿಷ್ಟ ಜಾತಿಗಳನ್ನು ಉಪ-ವರ್ಗೀಕರಿಸುವಲ್ಲಿ ರಾಜ್ಯ ಸರ್ಕಾರಗಳಿಗಿದ್ದ ಅಡೆತಡೆಗಳನ್ನು ತೊರೆದುಹಾಕಿದೆ. ಒಳ ಮೀಸಲಾತಿ ವಿಚಾರದಲ್ಲಿ ತಮ್ಮ ಅಧಿಕಾರ ಮಿತಿಗಳನ್ನು ದಾಟಲು ರಾಜ್ಯ ಸರ್ಕಾರಗಳು ನಡೆಸಿದ 20...

ಎಸ್‌ಸಿ-ಎಸ್‌ಟಿ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು 6:1 ಬಹುಮತದೊಂದಿಗೆ ಅನುಮತಿ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Supreme Court