ನಾಲ್ಕನೇ ಬಾರಿಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅಧ್ಯಕ್ಷರಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಗುರುವಾರ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣೆ ಗುರುವಾರ ನಡೆದಿದ್ದು ಸುಮಾರು 23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಆಯ್ಕೆಗೊಂಡಿದ್ದಾರೆ. ಎಸ್‌ಸಿಬಿಎ...

ಜೈಲಿಗೆ ವಾಪಸ್ ಹೋಗವುದಿಲ್ಲವೆನ್ನುವುದು ಕೇಜ್ರಿವಾಲ್ ಊಹೆ: ಸುಪ್ರೀಂ ಕೋರ್ಟ್

ಲೋಕಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿದರೆ ನಾನು ಮತ್ತೆ ಜೈಲಿಗೆ ವಾಪಸ್‌ ಹೋಗುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್,ಇದು...

ಸಮನ್ಸ್‌ಗೆ ಹಾಜರಾಗಿದ್ದರೆ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ: ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಅಥವಾ ಪಿಎಂಎಲ್‌ಎ ಸೆಕ್ಷನ್‌ 19ರಡಿ ದೂರಿನ ಪರಿಗಣನೆ ತೆಗೆದುಕೊಂಡಿರುವ ವಿಶೇಷ ನ್ಯಾಯಾಲಯದ ಸಮನ್ಸ್‌ನಂತೆ ಹಾಜರಾಗಿದ್ದರೆ ಆರೋಪಿಯನ್ನು ಜಾರಿ ನಿರ್ದೇಶನಾಲಯ ಬಂಧಿಸುವುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇಂತಹ...

ಚುನಾವಣಾ ಕರ್ತವ್ಯಕ್ಕೆ ಅರಣ್ಯ ಸಿಬ್ಬಂದಿ ಬಳಕೆ: ಕೇಂದ್ರ, ರಾಜ್ಯಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಉತ್ತರಾಖಂಡದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಕಾಡ್ಗಿಚ್ಚಿನ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಕಳೆದ ವರ್ಷದ ನವೆಂಬರ್‌ನಿಂದ ಉತ್ತರಾಖಂಡ ರಾಜ್ಯದಲ್ಲಿ 1 ಸಾವಿರಕ್ಕೂ ಹೆಚ್ಚು ಅಗ್ನಿ ಅನಾಹುತ ಸಂಭವಿಸಿ 1100...

ಪ್ರಧಾನಿ ನರೇಂದ್ರ ಮೋದಿಗೆ 6 ವರ್ಷ ಚುನಾವಣಾ ನಿಷೇಧ: ಅರ್ಜಿ ವಜಾಗೊಳಿಸಿದ ಸುಪ್ರೀಂ

ಚುನಾವಣಾ ಪ್ರಚಾರದಲ್ಲಿ ದ್ವೇಷಪೂರಿತ ಮಾತುಗಳನ್ನಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷ ಚುನಾವಣೆಗಳಿಂದ ನಿಷೇಧಗೊಳಿಸಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಕ್ರಮ್‌ ನಾಥ್ ಹಾಗೂ ಎಸ್‌ ಸಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Supreme Court