ಮೋದಿ ಪದವಿ ಪ್ರಕರಣ: ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ

ಮೋದಿ ಪದವಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಸೆರೆಮನೆ ವಾಸದಲ್ಲಿರುವ ಎಎಪಿ ಸಂಸದ ಸಂಜಯ್‌ ಸಿಂಗ್‌ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಿ ಆರ್‌ ಗವಾಯಿ...

ಚಂದ್ರಬಾಬು ನಾಯ್ಡು ಹಗರಣ : ‘ಸುಪ್ರೀಂ’ನಿಂದ ಭಿನ್ನ ತೀರ್ಪು, ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ವರ್ಗಾವಣೆ

ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರ ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಭಿನ್ನ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ...

‘ನಿಜವಾದ ಶಿವಸೇನಾ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ‘ಸುಪ್ರೀಂ’ನಲ್ಲಿ ಉದ್ಧವ್ ಠಾಕ್ರೆ ಅರ್ಜಿ

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ‘ನಿಜವಾದ ಶಿವಸೇನೆ’ ಕುರಿತ ಸ್ಪೀಕರ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಶಿವಸೇನೆ (ಯುಬಿಟಿ) ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ಮತ್ತು ಮಹಾರಾಷ್ಟ್ರ ವಿಧಾನಸಭೆಗೆ...

ಡೀಸೆಲ್ ವಾಹನಗಳನ್ನು ಹಂತಹಂತವಾಗಿ ರದ್ದುಗೊಳಿಸುವ ನೀತಿ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಟ್ರಕ್ ಹಾಗೂ ಟ್ರೇಲರ್‌ಗಳು ಒಳಗೊಂಡ ಭಾರೀ ಸರಕು ಸಾಗಣೆ ಡೀಸೆಲ್ ವಾಹನಗಳಿಗೆ ಆರು ತಿಂಗಳೊಳಗೆ ವಾಯುಮಾಲಿನ್ಯ ಕಡಿಮೆಗೊಳಿಸಿ ಶುದ್ಧ ಇಂಧನದಿಂದ ಚಲಿಸುವ ಬಿಎಸ್ 6 ಅಳವಡಿಸುವಂತೆ ನೀತಿ ರೂಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ...

ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಮಸೂದೆ: ಕಾನೂನು ಪ್ರಶ್ನಿಸಿ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಕಳೆದ ವರ್ಷದ ಡಿಸೆಂಬರ್‌ನಲ್ಲಿ ನೂತನ ಮಸೂದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆದರೆ ನೂತನ ಮಸೂದೆಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Supreme Court