‘ಸಾಮಾನ್ಯ’ ವರ್ಗದ ಹುದ್ದೆಗಳು ಎಲ್ಲ ಕೆಟಗರಿಯ ಅಭ್ಯರ್ಥಿಗಳಿಗೂ ಮುಕ್ತ: ಸುಪ್ರೀಂ ಕೋರ್ಟ್‌

‘ಮುಕ್ತ’, ‘ಮೀಸಲಾತಿ ಇಲ್ಲದ’ ಅಥವಾ ‘ಸಾಮಾನ್ಯ’ ಎಂದು ವರ್ಗೀಕರಿಸಲಾದ ಹುದ್ದೆಗಳು ಯಾವುದೇ ನಿರ್ದಿಷ್ಟ ಜಾತಿ, ವರ್ಗ ಅಥವಾ ಲಿಂಗಕ್ಕೆ ಮೀಸಲಾಗಿಲ್ಲ. ಸಾಮಾನ್ಯ ವರ್ಗದ ಹುದ್ದೆಗಳು ಎಲ್ಲ ಅಭ್ಯರ್ಥಿಗಳಿಗೆ ಅರ್ಹತೆಯ ಆಧಾರದ ಮೇಲೆ ದೊರೆಯಬೇಕು....

SIR ಉಲ್ಲಂಘನೆ | ‘ಪರಿಸ್ಥಿತಿ ನಿಭಾಯಿಸಿ, ಇಲ್ಲದಿದ್ದರೆ ಅರಾಜಕತೆ ಉಂಟಾದೀತು’; ಆಯೋಗಕ್ಕೆ ಸುಪ್ರೀಂ ಎಚ್ಚರಿಕೆ

ಮತಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಯುತ್ತಿರುವ ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಬಿಎಲ್‌ಒಗಳಿಗೆ ಬೆದರಿಕೆ ಹಾಕುತ್ತಿರುವುದು ಮತ್ತು ಕೆಲಸಕ್ಕೆ ಅಡ್ಡಿ ಮಾಡುತ್ತಿವುದರ ಗಂಭೀರತೆಯನ್ನು ಚುನಾವಣಾ ಆಯೋಗ ಅರಿತುಕೊಳ್ಳಬೇಕು. ಪರಿಸ್ಥಿತಿಯನ್ನು ನಿಭಾಯಿಸಬೇಕು....

‘ನಾಚಿಕೆಗೇಡು’: ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆ ವಿಳಂಬಕ್ಕೆ ಸುಪ್ರೀಂ ಕಿಡಿ

ಆ್ಯಸಿಡ್ ದಾಳಿ ಪ್ರಕರಣಗಳ ತನಿಖೆ ಮತ್ತು ವಿಚಾರಣೆ ತೀವ್ರ ವಿಳಂಬವಾಗುತ್ತಿದ್ದು, ದೀರ್ಘಕಾಲದ ವಿಳಂಬ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದೇಶಾದ್ಯಂತ ಬಾಕಿ ಇರುವ ಆ್ಯಸಿಡ್ ದಾಳಿ ಪ್ರಕರಣ ಸಂಪೂರ್ಣ ವಿವರವನ್ನು ಸಲ್ಲಿಸುವಂತೆ...

ಗುರುದ್ವಾರ ಪ್ರವೇಶಿಸಲು ಸೇನಾ ಅಧಿಕಾರಿ ನಕಾರ; ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ಗುರುದ್ವಾರಕ್ಕೆ ಪ್ರವೇಶಿಸಲು ನಿರಾಕರಿಸಿದ್ದಕ್ಕಾಗಿ ವಜಾಗೊಂಡಿದ್ದ ಕ್ರಿಶ್ಚಿಯನ್ ಸೇನಾ ಅಧಿಕಾರಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಟೀಕಿಸಿದೆ. ಸೇನೆಯು ಜಾತ್ಯತೀತ ಸಂಸ್ಥೆಯಾಗಿದೆ ಮತ್ತು ಅದರ ಶಿಸ್ತಿನಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ನ್ಯಾಯಾಲಯವು, 'ತನ್ನ ಸಹ...

ಗೌರವ, ಉದ್ಯೋಗ, ನೆಮ್ಮದಿ ಕಸಿದುಕೊಂಡ 50 ರೂ. ಲಂಚ ಪ್ರಕರಣ: 40 ವರ್ಷಗಳ ಬಳಿಕ ರೈಲ್ವೇ ಟಿಟಿಇ ಖುಲಾಸೆ

50 ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಬರೋಬ್ಬರಿ 40 ವರ್ಷಗಳ ನಂತರ ಆರೋಪಿ ರೈಲ್ವೇ ಟಿಟಿಇ ಅವರನ್ನು ಸುಪ್ರೀಂ ಕೋರ್ಟ್‌ ಖುಲಾಸೆಗೊಳಿಸಿದೆ. ಆರೋಪದಿಂದಾಗಿ ಕೆಲಸ, ಗೌರವ ಹಾಗೂ ನೆಮ್ಮದಿಯನ್ನು ಕಳೆದುಕೊಂಡಿದ್ದ ಅಧಿಕಾರಿಯನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Supreme Court