ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇವೆ. ಬುಧವಾರ ಕಾಲ್ತುಳಿತವೂ ಸಂಭವಿಸಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ. ಭಕ್ತರಲ್ಲಿ ಆತಂಕ ಹೆಚ್ಚಾಗುತ್ತಿದೆ. ಇದೆಲ್ಲದರ ನಡುವೆ, ಕುಂಭಮೇಳದಲ್ಲಿ ಭಕ್ತರಿಗಾಗಿ ತಯಾರಿಸುತ್ತಿದ್ದ...
ಗನ್ ತೋರಿಸಿ, ಕೊಲ್ಲುವ ಬೆದರಿಕೆ ಹಾಕಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಹರಿಯಾಣದ ಸರ್ಕಾರಿ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿ ಹರಿಯಾಣ ಸರ್ಕಾರ ಆದೇಶಿಸಿದೆ.
ಹರಿಯಾಣದ ಹಿಸಾರ್ ಜಿಲ್ಲೆಯ ಹಂಸಿಯಲ್ಲಿ...
ಪೊಲೀಸ್ ಕಸ್ಟಡಿಯಲ್ಲೇ ದರೋಡೆಕೋರ, ಕೊಲೆ ಪಾತಕಿ ಲಾರೆನ್ಸ್ ಬಿಷ್ಣೋಯ್ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾನೆ. ಅಲ್ಲದೆ, ಆತನನ್ನು ಸನ್ಮಾನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ, ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು...
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ...