ತಮಿಳುನಾಡಿನಲ್ಲಿ ಹಿಂದಿಗೆ ಹಿಂದೆಯೂ ಅವಕಾಶ ಇರಲಿಲ್ಲ. ಇಂದು ಕೂಡ ಅವಕಾಶವಿಲ್ಲ. ಮುಂದೆಯೂ ಅವಕಾಶ ಇರುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ.
ಭಾನುವಾರ, ಭಾಷಾ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು. “ತಮಿಳುನಾಡು...
ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಮಹಾರಾಷ್ಟ್ರದ 28 ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದೆ. ಒಟ್ಟು 2,869 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 1,786 ಸ್ಥಾನಗಳನ್ನು ಗೆದ್ದಿದೆ. ಅದರಲ್ಲೂ ಬಿಜೆಪಿಯೇ...
ತಮಿಳುನಾಡು ಮತ್ತು ತಮಿಳರನ್ನು ಬಿಜೆಪಿ ಇನ್ನೂ ಅರ್ಥಮಾಡಿಕೊಂಡಿಲ್ಲ. ಆರ್ಥಮಾಡಿಕೊಳ್ಳಲು ಪ್ರಯತ್ನವನ್ನೂ ಮಾಡುತ್ತಿಲ್ಲ ಎಂದು ತಮಿಳುನಾಡು ಸಚಿವ ಟಿ.ಆರ್.ಬಿ. ರಾಜಾ ಹೇಳಿದ್ದಾರೆ.
ಗುರುವಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿನ ಜನರಿಗೆ 'ಪೊಂಗಲ್'...
ತಮಿಳುನಾಡಿನ ಕರೂರು ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (ಜೋಸೆಫ್ ವಿಜಯ್ ಚಂದ್ರಶೇಖರ್) ಸೋಮವಾರ ಸಿಬಿಐ ಎದುರು ಹಾಜರಾಗಿದ್ದರು. ಸುಮಾರು 6 ಗಂಟೆಗಳ ಕಾಲ...
ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಆಡಳಿತರೂಢ ಡಿಎಂಕೆ-ಕಾಂಗ್ರೆಸ್ ಮತ್ತು ವಿಪಕ್ಷ ಎಐಎಡಿಎಂಕೆ-ಬಿಜೆಪಿಯ ಎನ್‌ಡಿಎ ಮೈತ್ರಿಕೂಟಗಳು ಚುನಾವಣೆಗಾಗಿ ತಂತ್ರಗಳನ್ನು ಎಣೆಯುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ನಟ ವಿಜಯ್ ಅವರ ‘ತಮಿಳಗ...