ಈ ದಿನ ಸಂಪಾದಕೀಯ | ತಿರುಪತಿ ದೇವಾದಿದೇವ ತಿಮ್ಮಪ್ಪನಿಗೇ ನಾಮ ಹಾಕುವ ಧೂರ್ತರು!

ನಕಲಿ ಸರಕು ಸರಬರಾಜುದಾರರಿಗೆ ಕೊನೆಪಕ್ಷ ಶಿಕ್ಷೆಯಾದರೂ ಆಗುತ್ತದೆ. ಆದರೆ ದೇವರು-ಧರ್ಮವನ್ನು ಮಾರಾಟಕ್ಕಿಡುವ 'ಸಭ್ಯ'ರಿಗೆ ಶಿಕ್ಷೆಯಾಗುವುದಿರಲಿ, ಅವರ ಬಗ್ಗೆ ಮಾತನಾಡಿದರೆ, ಧರ್ಮದ್ರೋಹಿ ಪಟ್ಟ ಕಟ್ಟಲಾಗುತ್ತದೆ. ಇದು ದೇವರಿಗೇ ನಾಮ ಹಾಕುವ ಮೋದಿ ಭಾರತ. ದಾನಿಗಳಿಗೆ ನೀಡುವ,...

ವಿಶ್ಲೇಷಣೆ | ತೆಲಂಗಾಣ, ಆಂಧ್ರದಲ್ಲಿ ಒಳಮೀಸಲಾತಿ ಹಂಚಿಕೆ ಹೇಗೆ ಮಾಡಲಾಗಿದೆ?

ಸಾಮಾಜಿಕ ನ್ಯಾಯದ ವಿಚಾರದಲ್ಲಿ ಮುನ್ನೋಟವಿರುವ ನೀತಿಯೊಂದರ ಬಾಗಿಲನ್ನು ಸುಪ್ರೀಂ ಕೋರ್ಟ್ 2024ರ ಆಗಸ್ಟ್ 1ರಂದು ತೆರೆಯಿತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಇದ್ದ ಕಾನೂನಿನ ಅಡ್ಡಿಗಳನ್ನು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ...

5 ವರ್ಷದಲ್ಲಿ 18 ಲಕ್ಷ ‘ಮೊಟ್ಟೆ ಪಫ್ಸ್‌’ ಖರೀದಿಸಿದ ಮಾಜಿ ಸಿಎಂ; ₹3.6 ಕೋಟಿ ಖರ್ಚು!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ತಮ್ಮ ಅಧಿಕಾರಾವಧಿಯ ಐದು ವರ್ಷಗಳಲ್ಲಿ 'ಮೊಟ್ಟೆ ಪಫ್ಸ್‌'ಗಾಗಿ ಬರೊಬ್ಬರಿ 3.6 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಿನಕ್ಕೆ 993 'ಮೊಟ್ಟೆ...

ಆಂಧ್ರಪ್ರದೇಶ| ಟಿಡಿಪಿ ಬೆಂಬಲಿಗನ ಹತ್ಯೆ; ವೈಎಸ್‌ಆರ್‌ಸಿಪಿ ಕೈವಾಡ ಆರೋಪ

ಕರ್ನೂಲ್ ಜಿಲ್ಲೆಯಲ್ಲಿ ಟಿಡಿಪಿ ಬೆಂಬಲಿಗನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಜಿಲ್ಲೆಯ ವೆಲ್ದುರ್ತಿ ಮಂಡಲದಲ್ಲಿ ಭಾನುವಾರ ಸಂಜೆ ಗೌರಿನಾಥ್ ಚೌಧರಿ...

ಮೋದಿ ಸರ್ಕಾರದ ಅತ್ಯಂತ ಶ್ರೀಮಂತ ಸಂಸದ ಚಂದ್ರಶೇಖರ್ ಪೆಮ್ಮಸಾನಿ ಆದಾಯವೆಷ್ಟು?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ತೆಲುಗು ದೇಶಂ ಪಕ್ಷದ ಚಂದ್ರಶೇಖರ್ ಪೆಮ್ಮಸಾನಿ ಅತ್ಯಂತ ಶ್ರೀಮಂತ ಸಂಸದ ಎಂಬ ಸ್ಥಾನವನ್ನು ಪಡೆದಿದ್ದಾರೆ. ಚಂದ್ರಬಾಬು ನಾಯ್ಡು ಪಕ್ಷದ ಅಭ್ಯರ್ಥಿಯಾಗಿ ಆಂಧ್ರಪ್ರದೇಶದ ಗುಂಟೂರು ಕ್ಷೇತ್ರದಲ್ಲಿ ಕಣಕ್ಕಿಳಿದು ಗೆದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: TDP