ತೆಲಂಗಾಣ | ಕೇವಲ ₹22 ಸಾಲ ವಾಪಸ್‌ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿ ಕೊಲೆ

ಕೇವಲ ₹22 ಹಳೆಯ ಸಾಲ ವಾಪಸ್‌ ಕೊಡಲಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದ ಮೆದಕ್‌ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಉತ್ತರಪ್ರದೇಶ ಮೂಲದ ಮೊಹಮ್ಮದ್ ಸಿರಾಜ್ ಮತ್ತು...

ʼಅಪ್ಪಾ! ನನಗೇನು ಮಾಡಬೇಡಿʼ ಎಂದರೂ ಕೇಳದ ಕುಡುಕ ತಂದೆಯಿಂದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ಮರಿಕಲ್ ಮಂಡಲ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಮದ್ಯ ಕುಡಿದ ಮತ್ತಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜುಲೈ 25ರಂದು ನಡೆದಿದೆ. 11...

ತೆಲಂಗಾಣ | ಹಳ್ಳಕ್ಕೆ ಉರುಳಿದ ಕಾರು : ಒಂದೇ ಕುಟುಂಬದ ಏಳು ಮಂದಿ ಸಾವು

ಕಾರೊಂದು ಹಳಕ್ಕೆ ಉರಳಿದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಜನ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ಶಿವಂಪೇಟ ಬಳಿ ನಡೆದಿದೆ. ಅಪಘಾತದಲ್ಲಿ ಧನವಂತ ಶಿವರಾಮ (55),...

ಹೈದರಾಬಾದ್‌ನಲ್ಲಿ ಭಾರಿ ಮಳೆ; ಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸೇರಿ ಏಳು ಮಂದಿ ಸಾವು

ಹೈದರಾಬಾದ್ ನಗರದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಬಾಚುಪಲ್ಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್ ತಡೆಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸೇರಿ ಏಳು ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ತಿರುಪತಿ (22),...

ತೆಲಂಗಾಣ ಚುನಾವಣೆ | ಕಾಂಗ್ರೆಸ್‌ನ ವಿವೇಕಾನಂದ ಅತೀ ಶ್ರೀಮಂತ ಅಭ್ಯರ್ಥಿ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಚೆನ್ನೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಿ.ವಿವೇಕಾನಂದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಅವರು ಬರೋಬ್ಬರಿ 600 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿವೇಕಾನಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: telanagana