ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿಗಳು ಸಾಥ್‌ ನೀಡಿವೆ: ಸಚಿವ ಪ್ರಿಯಾಂಕ್‌ ಖರ್ಗೆ

ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ನೆರೆಯ ತೆಲಂಗಾಣದಲ್ಲಿ ಸಾಥ್‌ ನೀಡಿದ ಪರಿಣಾಮ ಜನರು ಕಾಂಗ್ರೇಸ್‌ ಗೆ ಆಶೀರ್ವಾದ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್...

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ತೆಲಂಗಾಣದ ಮುಖ್ಯಮಂತ್ರಿಗಳ ಆರೋಪ ಚುನಾವಣಾ ಪ್ರೇರಿತ: ಸಿಎಂ ಕಿಡಿ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ: ಸಿದ್ದರಾಮಯ್ಯ ತೆಲಂಗಾಣದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಚುನಾವಣಾ ಪ್ರೇರಿತ...

ತೆಲಂಗಾಣ ಚುನಾವಣೆ | ಕಾಂಗ್ರೆಸ್‌ನ ವಿವೇಕಾನಂದ ಅತೀ ಶ್ರೀಮಂತ ಅಭ್ಯರ್ಥಿ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಚೆನ್ನೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಿ.ವಿವೇಕಾನಂದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಅವರು ಬರೋಬ್ಬರಿ 600 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿವೇಕಾನಂದ...

ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಕಾಂಗ್ರೆಸ್‌ಗೆ ಬೆಂಬಲ ಎಂದ ವೈ ಎಸ್ ಶರ್ಮಿಳಾ

ತೆಲಂಗಾಣ ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್‌ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈ ಎಸ್ ಶರ್ಮಿಳಾ ಇಂದು ಹೇಳಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ತಾವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Telangana Assembly