ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುರುಮಠಕಲ್ ತಾಲೂಕಿನ...
ದೇವಾಲಯಗಳಿಗೆ ಹಿಂದುಯತರರು ಪ್ರವೇಶಿಸದಂತೆ ನಿರ್ಬಂಧ ಹೇರುವ ನಿಯಮಗಳ ಬಗ್ಗೆ ಕೇರಳ ಹೈಕೋರ್ಟ್ ಅಸಮಧಾನ ವ್ಯಕ್ತಪಡಿಸಿದೆ. ಹಿಂದುಯೇತರರು ದೇವಾಲಯ ಪ್ರವೇಶಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಿಯಮಗಳು ಸಮುದಾಯಗಳ ನಡುವೆ ಒಡಕು ಹುಟ್ಟುಹಾಕುವ...
ದೇವಾಲಯದೊಳಗೆ ಅಪ್ತಾಪ್ತ ಬಾಲಕಿಯ ಮೇಲೆ ಕಾಮುಕ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಆರೋಪಿ ಅರ್ಚಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕುಂಭಕೋಣಂನ ತಿರುವಲಂಚುಳಿಯಲ್ಲಿ ಹಿಂದು ಧಾರ್ಮಿಕ...
ಮಹಾರಾಷ್ಟ್ರದಲ್ಲಿ ದೇವಸ್ಥಾನದ ಆವರಣಕ್ಕೆ ಮಾಂಸ ಎಸೆದು, ಅಪವಿತ್ರಗೊಳಿಸಿದ ಆರೋಪದ ಮೇಲೆ ನಂದಕಿಶೋರ್ ವಡ್ಗಾಂವ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅನ್ವಾ ಗ್ರಾಮದಲ್ಲಿ ಸೆಪ್ಟೆಂಬರ್ 21ರಂದು ಘಟನೆ ನಡೆದಿದೆ. ಗ್ರಾಮದ ಹೇಮದ್ವಂತಿ...
ದೇವಾಲಯ ಪ್ರವೇಶಕ್ಕೆ ಮುಂದಾದ ದಲಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ಜಾತಿ ದೌರ್ಜನ್ಯದ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸದಾಸರ್ ಗ್ರಾಮದಲ್ಲಿ ಧಾರ್ಮಿಕ ಮೆರವಣಿಗೆ ನಡೆಸಲಾಗುತ್ತಿತ್ತು. ಈ...