ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾದ ನಾಲ್ವರು ಐಸಿಸ್ ಉಗ್ರರ ಬಂಧನ

ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಕೆಲವು ದಿನಗಳ ನಂತರ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಭಯೋತ್ಪಾದಕರು ಶ್ರೀಲಂಕಾದ ನಾಗರಿಕರು ಎಂದು ಹೇಳಲಾಗಿದೆ. ಗುಜರಾತ್ ಭಯೋತ್ಪಾದನಾ ನಿಗ್ರಹ...

ಜಮ್ಮು| ಬೆಂಗಾವಲು ವಾಹನದ ಮೇಲೆ ಉಗ್ರರಿಂದ ದಾಳಿ: ಗಾಯಗೊಂಡ ಐವರಲ್ಲಿ ಓರ್ವ ಐಎಎಫ್ ಅಧಿಕಾರಿ ಹುತಾತ್ಮ

ಶನಿವಾರ ಸಂಜೆ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ಬೆಂಗಾವಲು ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದ ಐವರು ಐಎಎಫ್ ಅಧಿಕಾರಿಗಳ ಪೈಕಿ ಓರ್ವ ಐಎಎಫ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಐಎಎಫ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಎರಡು ವಾಹನಗಳು...

ಕೇಜ್ರಿವಾಲ್‌ರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಭಗವಂತ್ ಮಾನ್ ಆರೋಪ

ದೆಹಲಿ ಅಬಕಾರಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ "ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ" ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು...

ಮೋದಿಗೆ ಹಿಟ್ಲರ್‌, ಸರ್ವಾಧಿಕಾರಿ ಎಂದರೆ ಚುನಾವಣಾ ಆಯೋಗಕ್ಕೆ ದೂರು: ಆರ್ ಅಶೋಕ್‌ ಎಚ್ಚರಿಕೆ

ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಹಿಟ್ಲರ್‌, ಸರ್ವಾಧಿಕಾರಿ ಎಂದು ಟೀಕೆ ಮಾಡುವವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್...

ದೇಶವಿರೋಧಿ ಚಟುವಟಿಕೆ ನಡೆಸುವವರನ್ನು ಬೇರು ಸಮೇತ ಕಿತ್ತೊಗೆಯಲು ಸಿದ್ಧ: ಸಿಎಂ ಸಿದ್ದರಾಮಯ್ಯ

ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ 10 ಕಡೆಗಳಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Terrorists