ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಕ್ತಿನಗರದಲ್ಲಿ ಭಾನುವಾರ ನಡೆದ ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಡ್ಯಾನ್ಸ್ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಶಕ್ತಿನಗರದ ಸಂಜಯ ರಾಜೇಶ್ ಗಾಯಕವಾಡ್ (23),...
ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಸ್ಪೀಕರ್‌ಗಳನ್ನು ಅಳವಡಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಇಚಕ್ ಬ್ಲಾಕ್‌ನ ಡುಮ್ರಾನ್ ಗ್ರಾಮದಲ್ಲಿ ನಡೆದಿದೆ. ಘರ್ಷಣೆ ಸಂಬಂಧ ಮೂವರನ್ನು ಪೊಲೀಸರು...
ಮಂಗಳೂರಿನ ಮುಡಿಪು ಸಮೀಪದ ಬೋಳಿಯಾರ್ ಬಳಿ ಬಿಜೆಪಿಯ ವಿಜಯೋತ್ಸವ ಮೆರವಣಿಗೆ ಬಳಿಕ ಪಕ್ಷದ ಇಬ್ಬರು ಕಾರ್ಯಕರ್ತರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ...