ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ 170 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ವ್ಯವಸ್ಥೆಯೇ ಇಲ್ಲದೆ ಇಂದಿಗೂ ವಿದ್ಯಾರ್ಥಿಗಳಿಗೆ ಬಯಲೇ ಗತಿ...
ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು,...