ದೀಪಾವಳಿ ಬೋನಸ್ ಕೊಡಲು ನಿರಾಕರಿಸಿದ್ದನ್ನು ಖಂಡಿಸಿ ನೌಕರರು ಮುಷ್ಕರ ನಡೆಸಿದ್ದು, ಟೋಲ್ ಪ್ಲಾಜಾದ ಎಲ್ಲ ಗೇಟ್‌ಗಳನ್ನು ತೆರೆದು ವಾಹನಗಳಿಗೆ ಪಾವತಿ ಮುಕ್ತ ಸಂಚಾರ ಒದಗಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದಲ್ಲಿರುವ...
ಭಾರತೀಯ ಸೇನೆಯ ಸೈನಿಕನನ್ನು ಕಂಬಕ್ಕೆ ಕಟ್ಟಿ, ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನ ಟೋಲ್ ಬೂತ್‌ನಲ್ಲಿ ನಡೆದಿದೆ. ಐವರು ಟೋಲ್ ಸಿಬ್ಬಂದಿಗಳು ಸೈನಿಕನ ಮೇಲೆ ಹಲ್ಲೆ ನಡೆಸಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ....