ದಾವಣಗೆರೆ | ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋ, ವಾಹನಗಳಿಗೆ ದಂಡ

ದಾವಣಗೆರೆ ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜಿನ ಬಸ್‍ಗಳು ಹಾಗೂ ಆಟೋ, ವ್ಯಾನ್‍ಗಳ ಪರಿಶೀಲನೆ ನಡೆಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರು, ಸವಾರರ ಮೇಲೆ ಐಎಂವಿ ಕಾಯ್ದೆಯಡಿಯಲ್ಲಿ...

ಬೀದರ್‌ | ಮದ್ಯಪಾನ ಮಾಡಿ ವಾಹನ ಚಾಲನೆ : ಇಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ

ರಸ್ತೆ ಸುರಕ್ಷತೆ ನಿಯಮ ಉಲ್ಲಂಘಿಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಾಹನ ಚಾಲಕರಿಗೆ ಒಟ್ಟು ₹23 ಸಾವಿರ ದಂಡವನ್ನು ಬೀದರ್ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ. ಮದ್ಯ ಸೇವಿಸಿ ವಾಹನ...

ರಾಜ್ಯದಲ್ಲಿ ಮೊದಲ ಬಾರಿಗೆ ಕಲಬುರಗಿ ಸಂಚಾರ ಪೊಲೀಸರಿಗೆ ಎಸಿ ಹೆಲ್ಮೆಟ್

ಬಿಸಿಲು ಹೆಚ್ಚಿರುವ ಕಲಬುರಗಿಯಲ್ಲಿ ಸಂಚಾರ ಪೊಲೀಸ್‌ ಸಿಬ್ಬಂದಿಗೆ ಬಿಸಿಲಿನ ಧಗೆಯಲ್ಲಿ ಕೆಲಸ ಮಾಡಲು ಅನುಕೂಲ ಆಗುವಂತೆ ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಹವಾ ನಿಯಂತ್ರಿತ (ಎಸಿ) ಹೆಲ್ಮೆಟ್‌ ವಿತರಣೆ ಮಾಡಲಾಯಿತು. ಪ್ರತಿ ವರ್ಷ ಬೇಸಿಗೆ...

‘ಡ್ರಂಕ್‌ ಅಂಡ್ ಡ್ರೈವ್’ ಪ್ರಕರಣ | ಲಂಚ ಕೊಡಲು ನಿರಾಕರಿಸಿದ್ದಕ್ಕೆ ಯುವಕನ ಮೇಲೆ ಪೊಲೀಸರಿಂದ ಹಲ್ಲೆ

ಪೊಲೀಸರಿಗೆ ಲಂಚ ಕೊಡದೆ, ನ್ಯಾಯಾಲಯದಲ್ಲಿ ದಂಡ ಪಾವತಿಸಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಪೊಲೀಸರು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸರ ವಿರುದ್ಧ ಬೈಕ್ ಸವಾರ...

ಅಟಲ್ ಸೇತುವೆಯಿಂದ ಸಮುದ್ರಕ್ಕೆ ಬೀಳುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ, ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್

ಮುಂಬೈನ ಅಟಲ್ ಸೇತುವಿನಿಂದ ಅರಬ್ಬಿ ಸಮುದ್ರಕ್ಕೆ ಬೀಳುತ್ತಿದ್ದ 56 ವರ್ಷದ ಮಹಿಳೆಯನ್ನು ಟ್ಯಾಕ್ಸಿ ಚಾಲಕ ಮತ್ತು ನಾಲ್ವರು ಟ್ರಾಫಿಕ್ ಪೊಲೀಸರು ಚಾಣಾಕ್ಷತೆಯಿಂದ ರಕ್ಷಿಸಿದ್ದಾರೆ. ಮಹಿಳೆಯನ್ನು ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: traffic police