ವಿಜಯಪುರ ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಫುಟ್‌ಪಾತ್‌ಗಳು ಮಾಯವಾಗಿ ಪಾರ್ಕಿಂಗ್ ಸಮಸ್ಯೆ ಜನರಿಗೆ ತಲೆಬಿಸಿಉಂಟು ಮಾಡಿದೆ.
ಗೋಲಗುಮ್ಮಟ ಸೇರಿದಂತೆ ನಗರದಲ್ಲಿರುವ ಹಲವು ಪಾರಂಪರಿಕ ತಾಣಗಳಿಗೆ ಪ್ರವಾಸಿಗರು ಹೆಚ್ಚ ಭೇಟಿ ನೀಡುತ್ತಾರೆ. ಆದರೆ,...
ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ...
'ಪದಗ್ರಹಣ ಕಾರ್ಯಕ್ರಮ ಸಿಇಟಿ ಮುಗಿದ ನಂತರ ಮಾಡಬಹುದಿತ್ತು'
ಮಲ್ಯ ರಸ್ತೆ ಬಳಿ ದಟ್ಟಣೆ; ರೋಗಿಗಳಿಗೂ ಟ್ರಾಫಿಕ್ ಕಂಟಕ
ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬರೆಯು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪದಗ್ರಹಣ...