ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೃಷಿ ಉಪ ನಿರ್ದೇಶಕರ-2 ಕಚೇರಿ ಸಿಂಧನೂರಿಗೆ ಸ್ಥಳಾಂತರ ಮಾಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೃಷಿ ಇಲಾಖೆಯವರಿಗೆ ಪತ್ರ ಬರೆದಿದ್ದಾರೆ. ತಾಲೂಕಿನ ರೈತರಿಗೆ ಹಾಗೂ ಲಿಂಗಸುಗೂರು ಜಿಲ್ಲೆಯಾಗಬೇಕೆಂಬ ಕನಸಿಗೆ...
ಔಷಧ ಟೆಂಡರ್ ವಿಚಾರ ಸೇರಿದಂತೆ ಅನೇಕ ಲೋಪದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕ ಲೋಕೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಪ್ರತಿಷ್ಠಿತ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಕಿದ್ವಾಯಿ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತನ್ನ ನೌಕರರ ವರ್ಗಾವಣೆಗಳಿಗಾಗಿ ಮೊದಲ ಬಾರಿಗೆ ಹೊಸತನವನ್ನು ತುಂಬಿಕೊಳ್ಳಲಿದೆ. 2024-25ನೆ ಸಾಲಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು...
ಹರಪನಹಳ್ಳಿ ತಾಲೂಕಿನಲ್ಲಿರುವ ತಹಸೀಲ್ದಾರ್ ಭ್ರಷ್ಟಚಾರದ ಆಡಳಿತ ನಡೆಸುತ್ತಿದ್ದಾರೆ. ಅವರನ್ನು ಕೂಡಲೇ ತಾಲೂಕಿನಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಶಾಸಕರು ಮತ್ತು ತಾಲೂಕು ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ...
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿಯವರ ವರ್ಗಾವಣೆ ಸ್ವಾಗತಾರ್ಹ. ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಪಟ್ಟಿದೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆ ಸಂವಿಧಾನಿಕ...