ಮೋದಿಯವರು ಆಪ್ತಸ್ನೇಹಿತ ಟ್ರಂಪ್ ಭೇಟಿ ಮಾಡಲು ಹಿಂಜರಿಯುತ್ತಿದ್ದಾರೆ. ಇದು ಮೋದಿಯವರ ಮಹಾ ಪಲಾಯನದಂತೆ ಕಂಡು, ಹೆದರಿಕೆ, ತಲೆ ಮರೆಸಿಕೊಳ್ಳುವಿಕೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವಿಕೆಯನ್ನು ಪ್ರದರ್ಶಿಸುತ್ತಿದೆ...
ಜಗತ್ತಿನ ಇತಿಹಾಸ ಪುಟಗಳಲ್ಲಿ ಮಹಾಪಲಾಯನವೂ ಪ್ರಮುಖ ಸಂಗತಿ. 2ನೇ ಮಹಾಯುದ್ಧದ...
ಭಾರತ-ಪಾಕ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಟ್ರಂಪ್ ಪದೇ ಪದೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ವ್ಯಾಪಾರ ಸಂಬಂಧದ ಅಸ್ತ್ರ ಬಳಸಿ, ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಿಸಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅವರ...
ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಕಡೆಗೆ ಗಮನ ಹರಿಸಿದೆ. ಈ ಬೆಳವಣಿಗೆಯು ಭಾರತದ ರಾಜಕೀಯ ವಲಯದಲ್ಲಿ, ವಿಶೇಷವಾಗಿ ಮೋದಿ ಭಕ್ತರಲ್ಲಿ ಚೀನಾ ಕುರಿತ...
ಅಮೆರಿಕದ ಕೆಲವು ಸರಕುಗಳ ಮೇಲೆ ಭಾರತವು 100% ತೆರಿಗೆ ಮತ್ತು ಹಲವು ಸರಕುಗಳ ಮೇಲೆ ಹೆಚ್ಚಿನ ಸುಂಕ ವಿಧಿಸಲು ನಿರ್ಧರಿಸಿದೆ. ಈ ಬೆನ್ನಲ್ಲೇ ಭಾರತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕ ನೂತನ ಅಧ್ಯಕ್ಷ...