ಭಾರತದ ಮೇಲಿನ ಅಮೆರಿಕ ಸುಂಕ ಕಡಿತ; 18%ಗೆ ಇಳಿಕೆ; ಮತ್ತೆ ಮೇಲುಗೈ ಸಾಧಿಸಿದ ಟ್ರಂಪ್

ಭಾರತವು ರಷ್ಯಾದಿಂದ ತೈಲ ಆಮದನ್ನು ಕಡಿಮೆ ಮಾಡಿದ ಬೆನ್ನಲ್ಲೇ, ಭಾರತದ ಮೇಲೆ ಅಮೆರಿಕ ಹೇರಿದ್ದ ಸುಂಕದಲ್ಲಿ ಅಲ್ಲಿನ ಅಧ್ಯಕ್ಷ ಟ್ರಂಪ್‌ ಬದಲಾವಣೆಗಳನ್ನು ಘೋಷಿಸಿದ್ದಾರೆ. ಭಾರತದ ಮೇಲೆ ಹೇರಲಾಗಿದ್ದ 50% ಆಮದು ಸುಂಕವನ್ನು 18%ಗೆ...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್ ಫೈಲ್‌’ನಲ್ಲಿ ಪ್ರಧಾನಿ ಮೋದಿ ಹೆಸರು!

ಲೈಂಗಿಕ ಅಪರಾಧದಲ್ಲಿ ಶಿಕ್ಷೆಗೊಳಗಾಗಿದ್ದ ಲೇವಾದೇವಿದಾರ ದಿ. ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಹೊಸ ತನಿಖಾ ಕಡತವನ್ನು ಅಮೆರಿಕದ ನ್ಯಾಯ ಇಲಾಖೆ ಬಿಡುಗಡೆ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೆಸರು ಉಲ್ಲೇಖವಾಗಿದೆ. ‘ಎಪ್ಸ್ಟೀನ್‌ನಿಂದ...

ಟ್ರಂಪ್ ಸುಂಕ ಪ್ರಭಾವದಿಂದ ಭಾರತ-ಇಯು ವ್ಯಾಪಾರ ಒಪ್ಪಂದ; ಕೃಷಿ ಕ್ಷೇತ್ರಕ್ಕೆ ಪೆಟ್ಟು?

ಮಂಗಳವಾರ, ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ‘ಮುಕ್ತ ವ್ಯಾಪಾರ ಒಪ್ಪಂದ’ ಘಟಿಸಿದೆ. ಈ ಒಪ್ಪಂದವನ್ನು ಎರಡೂ ಬದಿಯವರು ‘ಎಲ್ಲ ಒಪ್ಪಂದಗಳ ತಾಯಿ’ (ಮದರ್ ಆಫ್ ಆಲ್ ಡೀಲ್ಸ್‌) ಎಂದು ಕರೆದಿದ್ದಾರೆ. ಇದು,...

ರಷ್ಯಾದ ತೈಲ ಆಮದು ಕಡಿತಗೊಳಿಸಿದ ಭಾರತ; ಟ್ರಂಪ್‌ಗೆ ಮಣಿದರಾ ಮೋದಿ?

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮಾತುಕತೆಗಳ ಸಮಯದಲ್ಲಿ ಭಾರತವು ರಾಷ್ಯಾದ ಕಚ್ಚಾ ತೈಲ ಖರೀದಿಯ ಕುರಿತು ಉಲ್ಲೇಖಿಸಿದೆ. ಕಳೆದ ಕೆಲ ವಾರಗಳಲ್ಲಿ ರಷ್ಯಾದಿಂದ ಭಾರತವು ಖರೀದಿ ಮಾಡುತ್ತಿದ್ದ ಕಚ್ಚಾ ತೈಲದ ಪ್ರಮಾಣ...

ಈ ದಿನ ಸಂಪಾದಕೀಯ | ‘ಬೋರ್ಡ್ ಆಫ್ ಪೀಸ್‌’ಗೆ ಸೇರದ ಭಾರತದ ನಿಲುವು ಸ್ವಾಗತಾರ್ಹ

ಗಾಜಾ ಅಭಿವೃದ್ಧಿ ನೆಪದಲ್ಲಿ ಗಾಜಾವನ್ನು ಕಬಳಿಸಲು ಟ್ರಂಪ್ ನೇತೃತ್ವದಲ್ಲಿ 'ಬೋರ್ಡ್ ಆಫ್ ಪೀಸ್‌' ರಚನೆಯಾಗಿದೆ. ಆದರೆ, ಗಾಜಾ ಮೇಲಿನ ಇಸ್ರೇಲ್ ಕ್ರೌರ್ಯವನ್ನು ಮೋದಿ ನೇತೃತ್ವದ ಭಾರತ ಈವರೆಗೆ ಖಂಡಿಸಿಲ್ಲ. ಹಾಗೆಯೇ ಕುತಂತ್ರದಿಂದ ಕೂಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Trump