ಸಿಎಂ ಬದಲಿಸುವ ಚಾಳಿ ಬಿಜೆಪಿಯದ್ದು: ಪ್ರತಾಪ್ ಸಿಂಹಗೆ ಸಚಿವ ಮಹದೇವಪ್ಪ ತಿರುಗೇಟು

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಎಚ್ಸಿಎಂ ಬಿಜೆಪಿಗೆ ಪೂರ್ಣಾವಧಿ ಸಿಎಂ ಎಂಬ ಪದ ಬಳಕೆಯ ನೈತಿಕತೆ ಇಲ್ಲ ಅಧಿಕಾರಕ್ಕೆ ಬಂದರೆ ಪದೇ ಪದೆ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಚಾಳಿ ಬಿಜೆಪಿ ಪಕ್ಷದ್ದು. ನಮ್ಮ ಪಕ್ಷದ್ದು...

ಶೀಘ್ರದಲ್ಲೇ ಟ್ವಿಟರ್‌ನಲ್ಲಿ ಯೂಟ್ಯೂಬ್‌, ಇನ್ಸ್ಟಾದಂತೆ ಹಲವು ಸೇವೆ ಲಭ್ಯ

ಎಲಾನ್ ಮಸ್ಕ್ ಅವರ ಸ್ವಾಧೀನದ ನಂತರ ಸಾಮಾಜಿಕ ಮಾಧ್ಯಮ ಟ್ವಿಟರ್ ಆದಾಯವನ್ನು ಗಳಿಸಲು ಹೆಣಗಾಡುತ್ತಿದೆ. ಈ ಕಾರಣದಿಂದಲೇ ಉದ್ಯೋಗಿಗಳ ಕಡಿತ, ಬ್ಲೂಟಿಕ್‌ ಶುಲ್ಕದಂತಹ ಹಲವು ಮಾರ್ಗಗಳನ್ನು ಕಂಡುಕೊಂಡಿತ್ತು. ಆದರೂ ನಷ್ಟ ಸರಿದೂಗಿರಲಿಲ್ಲ. ಈಗ...

ಜಾಕ್ ಡೋರ್ಸಿ ಹೇಳಿಕೆ ಬೆನ್ನಲ್ಲೇ ಬಿಜೆಪಿ – ವಿಪಕ್ಷಗಳ ನಡುವೆ ವಾಕ್ಸಮರ

ಭಾರತದಲ್ಲಿ ಟ್ವಿಟ್ಟರ್ ಅನ್ನು ಬಂದ್‌ ಮಾಡುವ ಬೆದರಿಕೆ ಒಡ್ಡಲಾಗಿತ್ತು ಎಂಬ ಟ್ವಿಟ್ಟರ್‌ನ ಸಹ-ಸಂಸ್ಥಾಪಕ ಜಾಕ್ ಡೋರ್ಸಿ ಹೇಳಿಕೆಯು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಜಾಕ್ ಡೋರ್ಸಿ ಹೇಳಿಕೆಯು ಇದೀಗ, ಕೇಂದ್ರದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ...

ರೈತರ ಪ್ರತಿಭಟನೆ ಬೆಂಬಲಿಸುವವರ ಟ್ವಿಟ್ಟರ್ ಖಾತೆ ರದ್ದು ಮಾಡಲು ಕೇಂದ್ರ ಸರ್ಕಾರ ಒತ್ತಡ ಹಾಕಿತ್ತು: ಜಾಕ್ ಡೋರ್ಸಿ

ಐತಿಹಾಸಿಕ ರೈತರ ಪ್ರತಿಭಟನೆಯ ವೇಳೆ ಭಾರತದಲ್ಲಿ ಟ್ವಿಟ್ಟರ್ ಅನ್ನು ಬಂದ್‌ ಮಾಡುವ ಬೆದರಿಕೆ ಒಡ್ಡಲಾಗಿತ್ತು ಎಂದು ಟ್ವಿಟ್ಟರ್‌ನ ಸಹ-ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸಿ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಮರಳಿ ವಿಶ್ವದ ನಂ.1 ಶ್ರೀಮಂತ ಪಟ್ಟಕ್ಕೇರಿದ ಎಲಾನ್ ಮಸ್ಕ್; ಮತ್ತೆ ಕುಸಿತ ಕಂಡ ಅಂಬಾನಿ, ಅದಾನಿ

ಟೆಸ್ಲಾ, ಸ್ಪೇಸ್ ಎಕ್ಸ್ ಸಿಇಒ ಹಾಗೂ ಟ್ವಟರ್ ಮುಖ್ಯಸ್ಥ ಎಲಾನ್ ಮಸ್ಕ್ ವಿಶ್ವದ ನಂ.1 ಶ್ರೀಮಂತನ ಪಟ್ಟವನ್ನು ಮರಳಿ ಪಡೆದಿದ್ದಾರೆ. ಗುರುವಾರ ಬಿಡುಗಡೆಯಾದ ಬ್ಲೂಮ್ ಬರ್ಗ್ ಬಿಲಿಯನರ್ಸ್ ಸೂಚ್ಯಂಕದ ಪ್ರಕಾರ ಮಸ್ಕ್ ಫ್ರೆಂಚ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Twitter