ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ತಡೆಯಲು ಆಪ್ ಕಸರತ್ತು; ಕಾಂಗ್ರೆಸ್ ಬೆಂಬಲ

ಸುಗ್ರೀವಾಜ್ಞೆ ವಿರುದ್ಧ ಆಪ್‌ಗೆ ಬೆಂಬಲ ಘೋಷಿಸಿದ ವಿಪಕ್ಷಗಳು ಮಮತಾ, ಉದ್ಧವ್ ಹಾಗೂ ಶರದ್ ಪವಾರ್ ಜೊತೆ ಮಾತುಕತೆ ಮುಂದಿನ ಮೂರು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕರಾದ ಅರವಿಂದ್ ಕೇಜ್ರಿವಾಲ್...

ಚುನಾವಣಾ ಕಾರ್ಯಯೋಜನೆ ಚರ್ಚೆಗೆ ಮಹಾರಾಷ್ಟ್ರದ ಅಘಾಡಿ ಮೈತ್ರಿ ಕೂಟ ಸಭೆ

ಶರದ್ ಪವರ್ ಮನೆಯಲ್ಲಿ ಅಘಾಡಿ ಮೈತ್ರಿ ಕೂಟ ಸಭೆ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ಸಿನ ನಂತರ ಮಹಾರಾಷ್ಟ್ರದ ಮಹಾ ಅಘಾಡಿ ಮೈತ್ರಿ ಕೂಟ (ಎಂವಿಎ) ಹೊಸ ಹುರುಪಿನಲ್ಲಿದೆ. ಮುಂದಿನ ವರ್ಷ...

ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ; ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಮಹಾರಾಷ್ಟ್ರದ ಶಿವಸೇನೆಯಲ್ಲಿ ಬಂಡಾಯವೆದ್ದಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಉದ್ಧವ್‌ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಅಲ್ಲದೆ ಇದೇ ಸಂದರ್ಭದಲ್ಲಿ ಮಹಾ ವಿಕಾಸ್ ಅಘಾಡಿ...

ನಮ್ಮ ನಿಜವಾದ ಹೋರಾಟ ಮೋದಿ ವಿರುದ್ಧ, ಸಾವರ್ಕರ್‌ ಅಲ್ಲ: ಶರದ್‌ ಪವಾರ್

ಶರದ್‌ ಪವಾರ್ ಮಾತಿಗೆ ಕಾಂಗ್ರೆಸ್‌ ಸಮ್ಮತಿ ಪ್ರತಿಪಕ್ಷಗಳ ಸಭೆಗೆ ಗೈರಾದ ಉದ್ಧವ್‌ ಠಾಕ್ರೆ “ನಮ್ಮ ನಿಜವಾದ ಹೋರಾಟ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವಾಗಿದೆ. ಆದ್ದರಿಂದ ವಿ.ಡಿ.ಸಾವರ್ಕರ್ ವಿರುದ್ಧ ಹೇಳಿಕೆ ಸಲ್ಲ” ಎಂದು...

ಮಾನಹಾನಿ ಮೊಕದ್ದಮೆ ಪ್ರಕರಣ | ಉದ್ಧವ್ ಸೇರಿ ಮೂವರಿಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯಾ. ಪ್ರತೀಕ್ ಜಲನ್ ಅವರ ಏಕಸದಸ್ಯ ಪೀಠ ವಿಚಾರಣೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಏ.17ಕ್ಕೆ ವಿಚಾರಣೆ ಮುಂದೂಡಿಕೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪುತ್ರ ಆದಿತ್ಯ ಠಾಕ್ರೆ ಹಾಗೂ ಶಿವಸೇನಾ ವಕ್ತಾರ ಸಂಜಯ್‌ ರಾವುತ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Uddhav Thackeray