ಉಡುಪಿ | ನಾಳೆ (ಮಾ. 2) ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಜಿಲ್ಲೆಗೆ

ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮಾರ್ಚ್ 2 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಕಾಪುವಿನಲ್ಲಿ ಶ್ರೀ ಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ...

ಉಡುಪಿ | ಮುಂಬೈಗೆ ಕೆಲಸಕ್ಕೆ ಹೋದ ಕಾರ್ಕಳದ ವ್ಯಕ್ತಿ ನಾಪತ್ತೆ

ಮುಂಬೈಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಪಡುಮಠಬೆಟ್ಟು ನಿವಾಸಿ ಕೀರ್ತನ್ (38) ಎಂಬುವವರು ನಾಪತ್ತೆ ಆದ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ 2024 ರ...

ಉಡುಪಿ | ಮಾ. 2 ರಂದು ಕಾರ್ಕಳದಲ್ಲಿ ಕಾಂಗ್ರೆಸ್ ಕುಟುಂಬೋತ್ಸವ, ಉಡುಪಿಗೆ ಉಪ ಮುಖ್ಯಮಂತ್ರಿ ಡಿಕೆಶಿ

ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರು ಮಾರ್ಚ್ 2 ಭಾನುವಾರದಂದು ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ನಂತರ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ ಎಂದು ಕಾಂಗ್ರೆಸ್ ‌ಮುಖಂಡರಾದ ಮುನಿಯಾಲು ಉದಯ್ ಕುಮಾರ್...

ಉಡುಪಿ | ಜನರೇ ರಂಗಭೂಮಿಯನ್ನು ಬೆಳೆಸಬೇಕು – ವೆಂಕಟರಮಣ ಐತಾಳ್

ನಾಟಕಗಳಿಗೆ, ರಂಗಚಟುವಟಿಕೆಗಳಿಗೆ ಜನರ ಬೆಂಬಲದ ಜೊತೆಗೆ ಸರ್ಕಾರದಿಂದಲೂ ಪ್ರೋತ್ಸಾಹ ದೊರೆಯುತ್ತಿತ್ತು. ಅದು ನಿಂತು ಹೋಗಿದೆ. ಜನರೇ ರಂಗಭೂಮಿಯನ್ನು ಬೆಳೆಸಬೇಕಾದ ಕಾಲದಲ್ಲಿ ನಾವು ಇದ್ದೇವೆ ಎಂದು ಯಕ್ಷ ರಂಗಾಯಣ ಕಾರ್ಕಳ ಇದರ ಅಧ್ಯಕ್ಷ ಬಿ.ಆರ್....

ಉಡುಪಿ | 14ನೇ ಮಹಡಿಯಿಂದ ಬಿದ್ದು ಯುವಕ ಸಾವು

ಉಡುಪಿ ನಗರದ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟೆ ಅಪಾರ್ಟೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಇಂದು ಮಧ್ಯಾಹ್ನ ಘಟನೆ ಸಂಭವಿಸಿದ್ದು, ಮೃತ ಯುವಕನನ್ನು ಲೇಕ್ ರಾಜ್ (29)...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Udupi disrtict