ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡು ಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಅವರು...
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.
ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಉಡುಪಿ ಜಿಲ್ಲೆ ವತಿಯಿಂದ...
ಉಡುಪಿ ಜಿಲ್ಲೆಯ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ 1ರ ಕಂಚಿನಡ್ಕ ಭಾಗದಲ್ಲಿನ ಟೋಲ್ ಗೇಟ್ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್) ಮೂಲಕ...
ನೂತನ ಶಾಸಕರಿಗೆ ತರಬೇತಿ ಕೊಟ್ಟಂತೆ ಕೆಲವು ಪತ್ರಕರ್ತರಿಗೂ ತರಬೇತಿ ಕೊಡುವ ಅವಶ್ಯಕತೆ ಇದೆ ಎಂದು ವಿಧಾಸಭಾ ಸ್ಪೀಕರ್ ಯು ಟಿ ಖಾದರ್ ಅಭಿಪ್ರಾಯಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ...